ಬೆಂಗಳೂರುಬೆಂಗಳೂರು ಉತ್ತರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನಿರೀಕ್ಷೆಯಂತೆ ಭರ್ಜರಿ ಜಯ ಸಾಧಿಸಿದ್ದಾರೆ. ಈ ಮೂಲಕ ಕಳೆದ 20 ವರ್ಷದಲ್ಲಿ ಸತತ 5ನೇ ಬಾರಿ ಬಿಜೆಪಿ ಗೆಲುವು ಸಾಧಿಸಿದೆ.
ಒಟ್ಟು 9,86,049 ಮತಗಳನ್ನು ಪಡೆಯುವ ಮೂಲಕ ಸಮೀಪದ ಅಭ್ಯರ್ಥಿ ಕಾಂಗ್ರೆಸ್‌ನ ಪ್ರೊ. ಎಂ.ವಿ. ರಾಜೀವ್‌ಗೌಡ ಅವರಿಂದ 2,59,476 ಮತಗಳ ಅಂತರದಲ್ಲಿ ಮತ ಗಳಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ರಾಜೀವ್‌ಗೌಡ ಅವರು 7,26,573 ಮತಗಳನ್ನು ಪಡೆಯುವ ಮೂಲಕ ಪರಾಭವಗೊಂಡಿದ್ದಾರೆ.
ನಗಗರದ ಸೇಂಟ್ ಜೋಸ್ೆ ಮತ ಎಣಿಕೆ ಕೇಂದ್ರದಲ್ಲಿ ಮಂಗಳವಾರ ನಡೆದ ಮತ ಎಣಿಕೆಯಲ್ಲಿ ಒಟ್ಟು 34 ಸುತ್ತಿನ ಮತ ಎಣಿಕೆ ನಡೆಯಿತು. ಅದರಲ್ಲಿ ಆರಂಭದಿಂದಲೂ ಶೋಭಾ ಕರಂದ್ಲಾಜೆ ಮುನ್ನಡೆ ಸಾಧಿಸುತ್ತಲೇ ಬರುತ್ತಿದ್ದರು. ಅಂತಿಮವಾಗಿ ಗೆಲುವು ಕೂಡ ತಮ್ಮದಾಗಿಸಿಕೊಂಡಿದ್ದಾರೆ.
ಕಳೆದ ಬಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಕೇಂದ್ರ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ಅವರಿಗೆ ಕೊನೇ ಕ್ಷಣದಲ್ಲಿ ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾಗಿದ್ದ ಕಾರಣ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ವಲಸೆ ಬಂದಿದ್ದರು. ಇಲ್ಲಿ ಯಾವ ರೀತಿಯಲ್ಲಿ ಮತದಾರುರು ಸ್ವೀಕರಿಸಲಿದ್ದಾರೆ ಎಂಬ ಆತಂಕವಿದ್ದರೂ ಅಂತಿಮವಾಗಿ ಜಯದ ದಡ ತಲುಪಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 20 =
Remember me
