ಬೆಂಗಳೂರು:ಕಾಂಗ್ರೆಸ್ ಸರ್ಕಾರ(Congress Government)ಘೋಷಿಸಿದ ಗ್ಯಾರಂಟಿಗಳನ್ನು ಉಲ್ಲೇಖಿಸಿ ವ್ಯಂಗ್ಯವಾಡಿರುವ ರಾಜ್ಯ ಬಿಜೆಪಿ(BJP), ಸುರ್ಜೆವಾಲ ಅವರನ್ನು ‘ಕಲೆಕ್ಷನ್ ಏಜೆಂಟ್’ ಎಂದು ಟ್ವೀಟ್ ಮೂಲಕ ಕರೆದಿದೆ.
ಇದನ್ನೂ ಓದಿ:ನಾನೇ ದೇವರು ನೀನೇಕೆ ಚರ್ಚಿಗೆ ಹೋಗ್ತೀಯಾ ಎಂದು ಮಗನಿಂದ ತಾಯಿಗೆ ಅವಾಜ್​! ಚರ್ಚಿನ ವಸ್ತುಗಳು ಧ್ವಂಸ
ಬಿಜೆಪಿ ಮಾಡಿರುವ ಟ್ವೀಟ್ ಹೀಗಿದೆ, “ಕಲೆಕ್ಷನ್ ಏಜೆಂಟ್ ಸುರ್ಜೆವಾಲ ಅವರ ಎಟಿಎಂ ಸರ್ಕಾರದ ಸುಳ್ಳು ಗ್ಯಾರಂಟಿಗಳು ಹೀಗಿವೆ.
ರಾಜ್ಯದ ಜನರ ಕಿವಿ ಮೇಲೆ ಹೂವು ಇಡ್ತೀವಿ ಅಂತ ಅಂದು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಚುನಾವಣೆಯ ಮೊದಲೇ ಅಣಕಿಸಿದ್ದರು! ಎಂದು ಟ್ವೀಟ್ ಮಾಡಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ? ದೊಡ್ಮನೆ ಸೊಸೆ ನೀಡಿದ ಸ್ಪಷ್ಟನೆ ಹೀಗಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − six =
Remember me
