ಬಾಗಲಕೋಟೆ:ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ರಾಜ್ಯ ಪ್ರವಾಸ ಹಾಗೂ ಪಾದಯಾತ್ರೆ ಮಾಡುವುದಾಗಿ ಹೇಳಿರುವ ಮಾಜಿ ಮುಖ್ಯಮಂಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ ಅಬಕಾರಿ ಸಚಿವ ಏಕವಚನದಲ್ಲೇ ಮಾತನಾಡಿ ವಾಗ್ದಾಳಿ ನಡೆಸಿದ್ದಾರೆ. ‘
ಇಂದು ಬಾಗಲಕೋಟೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅಬಕಾರಿ ಸಚಿವ ಆರ್​.ಬಿ. ತಿಮ್ಮಾಪುರ ಮಾಜಿ ಸಿಎಂ ಬಿಎಸ್​ವೈ ಬಗ್ಗೆ ಏಕವಚನದಲ್ಲಿ ಮಾತನಾಡುತ್ತ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಾಪ ವಯಸ್ಸಾಗಿದೆ, ವಯಸ್ಸಿದ್ದಾಗ ಅಧಿಕಾರದಿಂದ ತೆಗೆದು ಹಾಕಿದ್ರು, ಈಗ ವಯಸ್ಸಾದ ಮೇಲೆ ನೀನು ಅಡ್ಡಾಡಪ್ಪ ಅಂತಿದ್ದಾರೆ ಎಂದು ತಿಮ್ಮಾಪುರ ಟೀಕಿಸಿದ್ದಾರೆ.
ಇದನ್ನೂ ಓದಿ:ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!
ಯಡಿಯೂರಪ್ಪ ಅವರು ಪಾಪ ಯಾವ ಕಾರಣಕ್ಕೆ ಪ್ರವಾಸ ಮಾಡ್ತಾರೋ ನನಗೆ ಗೊತ್ತಿಲ್ಲ. ಅಧಿಕಾರ ಇದ್ದಾಗೆಲ್ಲ ಅವನಿಗೆ ತೊಂದ್ರೆ ಕೊಟ್ರು. ಅಧಿಕಾರ ಬೇಕಾದಾಗೆಲ್ಲ ನೀ ನಡಿಯಪ್ಪ, ಅಡ್ಡಾಡಪ್ಪ ಅಂತ ತಳ್ಳುತ್ತಾರೆ. ವಯಸ್ಸಾದವರೇ ಇವರಿಗೆ (ಬಿಜೆಪಿ) ಬೇಕು. ಪಾಪ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಬಿಜೆಪಿಗೆ ಒಬ್ಬ ನಾಯಕ ಸಿಗುತ್ತಿಲ್ಲ ಎಂದು ತಿಮ್ಮಾಪುರ ಹೇಳಿದ್ದಾರೆ.
ಕುಂದಾಪುರದಲ್ಲಿ ನಾಯಿಗೆ ಹೆದರಿ ಓಡಿ ಹೋಗಿ ಬಾವಿಗೆ ಬಿದ್ದ ಚಿರತೆ!

ಕರ್ತವ್ಯದಲ್ಲಿದ್ದ ಪೊಲೀಸ್ ಕುಸಿದು ಬಿದ್ದು ಸಾವು; ನಿಲ್ಲದ ಹಠಾತ್ ಹೃದಯಾಘಾತ ಪ್ರಕರಣಗಳು..

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:eighteen + nine =
Remember me
