ಬೆಂಗಳೂರು:ವಿಧಾನಸಭೆ ಕಲಾಪಕ್ಕೆ ಕಪ್ಪು ಬಟ್ಟೆ ಧರಿಸಿದವರಿಗೆ ಪ್ರವೇಶವಿಲ್ಲ!ಹೌದು, ವಿಧಾನಸಭೆ ಕಲಾಪಕ್ಕೆ ಕಪ್ಪು ಬಟ್ಟೆ ತೊಟ್ಟವರು, ಕಪ್ಪು ಮಾಸ್ಕ್ ಧರಿಸಿದವರಿಗೆ ಪ್ರವೇಶ ನಿಷೇಧಿಸಲಾಗಿದೆ.ಕಪ್ಪು ಬಟ್ಟೆ ಪ್ರತಿಭಟನೆಯ ಸಂಕೇತ ಎಂಬ ಹಿನ್ನೆಲೆಯಲ್ಲಿ ಕಲಾಪಕ್ಕೆ ಹಾಜರಾಗುವವರಿಗೆ ಕಪ್ಪು ಬಟ್ಟೆ ಧರಿಸಿ ಬರದಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಪ್ಪು ಬಟ್ಟೆ ಧರಿಸಿದ ಪತ್ರಕರ್ತರಿಗೂ ಕಲಾಪದಲ್ಲಿ ಭಾಗವಹಿಸುವುದಕ್ಕೆ ನಿರಾಕರಿಸಲಾಯಿತು.
ಮಾರ್ಷಲ್‌ಗಳು ಕಪ್ಪು ಬಟ್ಟೆ ಹಾಗೂ ಕಪ್ಪು ಮಾಸ್ಕ್ ಧರಿಸಿದವರಿಗೆ ಪ್ರವೇಶ ನೀಡಲಿಲ್ಲ. ಹಾಗಾಗಿ ಕೆಲವರು ಕಲಾಪದಲ್ಲಿ ಭಾಗವಹಿಸದೇ ಹೊರಗುಳಿಯಬೇಕಾಯಿತು. ಕಲಾಪದಲ್ಲಿ ಕಪ್ಪು ಬಟ್ಟೆ ಧರಿಸುವುದಕ್ಕೆ ಈ ಹಿಂದಿನಿಂದಲೂ ನಿಷೇಧವಿತ್ತು. ಆದರೆ, ಅದನ್ನು ಸರಿಯಾಗಿ ಅನುಷ್ಠಾನಗೊಳಿಸಿರಲಿಲ್ಲ. ಈಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
Video| ಕಪಾಳಕ್ಕೆ ಹೊಡೆದ ಪಿಎಸ್​ಐಗೆ ​ಯುವತಿ ಅವಾಜ್​! ನನ್​ ಗಾಡಿ ಮುಟ್ಟೋಕೆ ನೀನ್ಯಾರೆ…

ಪ್ಲೀಸ್‌ ತಪ್ಪಾಯ್ತು ಬಿಟ್‌ಬಿಡ್ರಪ್ಪಾ… ಮಹಿಳೆಯರ ಸಿಟ್ಟೆಂದ್ರೆ ಸುಮ್ನೆನಾ? ಎಡವಟ್ಟು ಮಾಡಿ ತಗ್ಲಾಕೊಂಡ ಬರ್ಗರ್‌ ಕಿಂಗ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + two =
Remember me
