ರಾಮನಗರ:ಕಾರೊಂದರಲ್ಲಿ ಸ್ಫೋಟ ಸಂಭವಿಸಿ ಅದು ಛಿದ್ರಗೊಂಡು ಹೊತ್ತಿ ಉರಿದಿದ್ದಲ್ಲದೆ, ಅದರಲ್ಲಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಕರಕಲಾಗಿ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮರಳೆ ಗವಿಮಠದ ಬಳಿ ಈ ಅನಾಹುತ ಸಂಭವಿಸಿದೆ.
ಸ್ಫೋಟದ ತೀವ್ರತೆಗೆ ಕಾರು ಸಂಪೂರ್ಣವಾಗಿ ಛಿದ್ರಗೊಂಡಿದ್ದು, ದೇಹವು ಹೊರಕ್ಕೆ ಬಿದ್ದಿದೆ. ಶವ ಕೂಡ ಛಿದ್ರಗೊಂಡ ಸ್ಥಿತಿಯಲ್ಲಿದ್ದು, ಮೃತಪಟ್ಟವರನ್ನು ಮಹೇಶ್ ಎಂಬುದಾಗಿ ಗುರುತಿಸಲಾಗಿದೆ. ಸಾವಿಗೀಡಾದವರ ಕುರಿತು ನಿಖರವಾದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಕ್ರಷರ್​​ನಲ್ಲಿ ಕಲ್ಲು ಸ್ಫೋಟ ಮಾಡಲು ಬಳಸುವ ಜಿಲೆಟಿನ್​-ಕೆಮಿಕಲ್ ತೆಗೆದುಕೊಂಡು ಹೋಗುವಾಗ ಈ ಅನಾಹುತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಸಾತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಶಾಲೆ ಶುರು, ಬೆಂಚಿಗೊಬ್ರು ಅಥವಾ ಇಬ್ರು; ಆ ಕಡೆಯಿಂದ ಬಂದು ಈ ಕಡೆಯಿಂದ ಹೋಗ್ಬೇಕು, ಕೆಮ್ಮಿದ್ರೆ ಮನೆಗೆ: ಇಲ್ಲಿದೆ ಎಸ್​ಒಪಿ ಡಿಟೇಲ್ಸ್​..

ಕಳೆದು ಹೋದ ಮೊಬೈಲ್​ಫೋನ್​ಗಾಗಿ ಗುಂಪು ಕಟ್ಟಿಕೊಂಡು ಬಂದು ಹಲ್ಲೆ; ಫೋನ್​ ಕಳ್ಕೊಂಡವನೊಬ್ಬ, ಪ್ರಾಣ ಕಳ್ಕೊಂಡಿದ್ದು ಮತ್ತೊಬ್ಬ…

ಚಿತ್ರನಟಿಗೆ ಮನೆಯಲ್ಲೇ ತಾಳಿ ಕಟ್ಟಿ ಗಂಡನಂತೆ ನಟಿಸಿದ; ಬಳಿಕ ನಗ-ನಗದಿನೊಂದಿಗೆ ಪರಾರಿಯಾದ ರೌಡಿಯ ಅಣ್ಣ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 3 =
Remember me
