ಬೆಂಗಳೂರು:ನಗರದ ಮಾಗಡಿ ರಸ್ತೆಯ ಫುಡ್​ ಫ್ಯಾಕ್ಟರಿಯಲ್ಲಿ ಬಾಯ್ಲರ್​​ ಸ್ಫೋಟವಾಗಿದ್ದು, ಇಬ್ಬರು ಸಜೀವ ದಹನವಾಗಿರುವ ಘಟನೆ ವರದಿಯಾಗಿದೆ. ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಇನ್ನೂ ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಮಾಗಡಿ ರಸ್ತೆಯ ಅಂಜನ್​ ಥಿಯೇಟರ್​ ಬಳಿ ಇರುವ ವಿಜಯ್​ ಎಂಬುವರಿಗೆ ಸೇರಿದ ಎಂ.ಎಂ.ಫುಡ್ಸ್​​ ಫ್ಯಾಕ್ಟರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಬಿಹಾರ ಮೂಲದ ಮನಿಷ್(21) ಮತ್ತು ಸೌರಭ್(21)​ ಎಂಬ ಕಾರ್ಮಿಕರು ಮೃತಪಟ್ಟಿದ್ದಾರೆ. ಒಬ್ಬರು ಮಹಿಳೆ ಸೇರಿದಂತೆ ಇನ್ನೂ ಐವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
“ಆನ್​​ಲೈನ್​​ಗಿಂತ ಆಫ್​​ಲೈನ್‌ ಕ್ಲಾಸೇ ಬೆಸ್ಟ್ ಸರ್, ತುಂಬಾ ಖುಷಿಯಾಗಿದೆ”

ಕಾರ್ಗೋ ಜೆಟ್​​ನಲ್ಲಿ ಕಾಬುಲ್​ ತೊರೆದ ಅಫ್ಘನ್​ ಪಾಪ್​ ಸ್ಟಾರ್​ ಅರ್ಯಾನಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + four =
Remember me
