ನೆಲಮಂಗಲ:ರಸ್ತೆ ದಾಟುತ್ತಿದ್ದ ವೇಳೆ ಬೈಕ್​ ಡಿಕ್ಕಿಯಾಗಿ ಅಂಧ ದಂಪತಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ರಾಜಧಾನಿಯಲ್ಲಿ ಇಂದು (ಫೆ.23) ನಡೆದಿದೆ.
ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಶ್ರೀಧರ್ (52) ಮತ್ತು ಅರ್ಚನಾ (35) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್​ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟರು.
ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದು ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.(ಏಜೆನ್ಸೀಸ್​)
ಬಾಲಿವುಡ್​​ ಬ್ಯೂಟಿ ಜಾಹ್ನವಿಗೆ RCBಯ ಈ ಇಬ್ಬರು ಆಟಗಾರರು ಅಂದ್ರೆ ಸಿಕ್ಕಾಪಟ್ಟೆ ಇಷ್ಟವಂತೆ!

ಈ ಹುಡುಗ ಕಾಲೇಜಿಗೆ ಹೋಗೋದು ಬೈಕ್-ಕಾರ್​​​​ನಲ್ಲಿ ಅಲ್ಲ, ಫ್ಲೈಟ್​​​​ನಲ್ಲಿ… ಯಾಕೆ ‘ಏನಕ್ಕೆ’ ಅನ್ನೋದು ಗೊತ್ತಾದ್ರೆ ಬೆರಗಾಗ್ತೀರಾ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 4 =
Remember me
