ಬೆಂಗಳೂರು:ಬಿಎಂಟಿಸಿ ಬಸ್​ಗೆ ಪೊಲೀಸ್​ ಮುಖ್ಯಪೇದೆಯೊಬ್ಬರು ಬಲಿಯಾದ ಘಟನೆ ಗುರುವಾರ ಮಧ್ಯಾಹ್ನ ನಗರದ ಮಾಗಡಿ ರಸ್ತೆಯಲ್ಲಿ ಸಂಭವಿಸಿದೆ.
ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯ ಹೆಡ್​ಕಾನ್​ಸ್ಟೇಬಲ್ ರಾಮಾಚಾರಿ(47) ಮೃತ ದುರ್ದೈವಿ. ರಾತ್ರಿ ಪಾಳಿ ಕೆಲಸ ಮುಗಿಸಿ ಬೆಳಗ್ಗೆ ಮನೆಗೆ ಬಂದಿದ್ದ ರಾಮಾಚಾರಿ, ವೈಯಕ್ತಿಯ ಕೆಲಸದ ಮೇರೆಗೆ ಬೈಕ್​ನಲ್ಲಿ ಹೊರಬಂದಿದ್ದರು. ಮಾರ್ಗಮಧ್ಯೆ ಮಾಗಡಿ ರಸ್ತೆಯಲ್ಲಿ ಯಮಸ್ವರೂಪಿಯಂತೆ ಬಂದ ಬಿಎಂಟಿಸಿ ಬಸ್​, ಪೇದೆ ಸಂಚರಿಸುತ್ತಿದ್ದ ಬೈಕ್​ಗೆ ಡಿಕ್ಕಿಹೊಡೆದಿದೆ. ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಪೇದೆ ಕೊನೆಯುಸಿರೆಳೆದರು.ಇದನ್ನೂ ಓದಿರಿಜಾರಕಿಹೊಳಿ ಸೆಕ್ಸ್​ ಸಿಡಿ ರಿಲೀಸ್​ಗೂ ಮುನ್ನ ದಿನೇಶ್ ಕಲ್ಲಹಳ್ಳಿ ಲಾಡ್ಜ್​ಗೆ ಹೋಗಿದ್ದೇಕೆ? ಸಿಸಿ ಕ್ಯಾಮರಾದಲ್ಲಿ ಸೆರೆ
ಸ್ಥಳಕ್ಕೆ ಬಂದ ಮಾಗಡಿ ರಸ್ತೆ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದರು. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೀವಂತ ಯುವಕನನ್ನೇ ಪೋಸ್ಟ್ ಮಾರ್ಟಂಗೆ ಕರೆದೊಯ್ದ ಆಸ್ಪತ್ರೆ ಸಿಬ್ಬಂದಿ! ಮುಂದೇನಾಯ್ತು?

ಜಾರಕಿಹೊಳಿ ಸೆಕ್ಸ್​ ಸಿಡಿ ರಿಲೀಸ್​ಗೂ ಮುನ್ನ ದಿನೇಶ್ ಕಲ್ಲಹಳ್ಳಿ ಲಾಡ್ಜ್​ಗೆ ಹೋಗಿದ್ದೇಕೆ? ಸಿಸಿ ಕ್ಯಾಮರಾದಲ್ಲಿ ಸೆರೆ

ರಮೇಶಣ್ಣನ ಮರ್ಯಾದೆ ತೆಗೆಯಲು ಕೋಟ್ಯಂತರ ಹಣ ಖರ್ಚು ಮಾಡಿದ್ದಾರೆ, ದಿನೇಶ್ ಕಲ್ಲಹಳ್ಳಿ ಕೇವಲ ದಾಳ…

ಇನ್ನೂ 19 ಜನರ ಸೆಕ್ಸ್​ ಸಿಡಿ ಇದೆ, ಒಬ್ಬ ಮಾಜಿ ಸಿಎಂ ಅದಕ್ಕಾಗಿಯೇ ರೆಸಾರ್ಟ್​ಗೆ ಹೋಗ್ತಾರೆ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − six =
Remember me
