ಬೆಂಗಳೂರು:ಇಂದು ಬೆಳಗ್ಗೆ 8:50ರ ಸಮಾರಿಗೆ ನಗರದ ಎಂ.ಜಿ ರೋಡ್​ನ ಅನಿಲ್​ ಕುಂಬ್ಳೆ ಸರ್ಕಲ್​ ಬಳಿ 144ಈ ಮಾರ್ಗದ ಬಿಎಂಟಿಸಿ ಬಸ್​ವೊಂದು ದಿಢೀರ್​ ಅಗ್ನಿಗೆ ಆಹುತಿಯಾಗಿದೆ.
ಇದನ್ನೂ ಓದಿ:ಟಿವಿ ನೋಡುತ್ತಿದ್ದಾಗ ಹೃದಯಾಘಾತವಾಗಿ ಖ್ಯಾತ ಸಿಂಗರ್​ ಉಷಾ ಉತ್ತುಪ್ ಪತಿ ನಿಧನ
ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಎಲ್ಲಾ ಪ್ರಯಾಣಿಕರನ್ನು ಬಸ್​ನಿಂದ ಕೆಳಗಿಳಿಸಿದ ಚಾಲಕ ಮತ್ತು ನಿರ್ವಾಹಕ, ತಕ್ಷಣವೇ ಸ್ಥಳದಿಂದ ದೂರ ಓಡಿದ್ದಾರೆ. ಕ್ಷಣಮಾತ್ರದಲ್ಲಿ ಬಸ್​ ಧಗಧಗನೆ ಹೊತ್ತಿ ಉರಿದ ದೃಶ್ಯ ಸ್ಥಳೀಯರ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇಂಜಿನ್​ನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದ ಚಾಲಕ, ಅಗ್ನಿಶಾಮಕ ದಳಕ್ಕೆ ಕರೆ ಮಾಡಿ, ಸ್ಥಳಕ್ಕೆ ತಕ್ಷಣವೇ ಬರುವಂತೆ ಒತ್ತಾಯಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವವರೆಗೂ ಬೆಂಕಿ ನಂದಿಸಲು ನಿರ್ವಾಹಕ ಪಟ್ಟ ಪ್ರಯತ್ನ ವಿಫಲವಾಗಿದೆ.
ಅಂದು ಧೋನಿ ಕ್ಯಾಪ್ಟನ್ಸಿಯಲ್ಲಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ಕೊಟ್ಟ ಬಹುಮಾನ ಹಣವೆಷ್ಟು? ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − five =
Remember me
