ಬೆಂಗಳೂರು:ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಾರಿಗೆ ಸಚಿವರ ವಿರುದ್ಧವೇ ಅಖಾಡಕ್ಕಿಳಿಯಲು ಕೆಲಸದಿಂದ ವಜಾಗೊಂಡ ಸಾರಿಗೆ ನೌಕರನೊಬ್ಬ ಸಜ್ಜಾಗಿದ್ದು, ಮೊಳಕಾಲ್ಮೂರು ಕ್ಷೇತ್ರ ಕುತೂಹಲ ಮೂಡಿಸಿದೆ.
ಶ್ರೀರಾಮುಲು ವಿರುದ್ಧ ಚುನಾವಣೆಗೆ ನಿಲ್ಲಲ್ಲು ರಾಮು.ಡಿ ರೆಡಿಯಾಗಿದ್ದು, ‘ಸಾರಿಗೆ ನೌಕರರ ಸಮಸ್ಯೆಯನ್ನು ಬಗೆಹರಿಸಲಾಗದ ಸಾರಿಗೆ ಸಚಿವರಾದ ಶ್ರೀರಾಮುಲು ವಿರುದ್ಧವೇ ಮೊಳಕಾಲ್ಮೂರು ಕ್ಷೇತ್ರದಿಂದ ಸಾರಿಗೆ ಇಲಾಖೆಯ ಮಾಜಿ ನೌಕರ ರಾಮು ಡಿ. 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ’ ಎಂಬ ಪೋಸ್ಟರ್​ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗ್ತಿದೆ.

ಬಿಎಂಟಿಸಿ ಡಿಪೋ-20ರಲ್ಲಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಮು, ಸಾರಿಗೆ ನೌಕಕರ ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ಕಳೆದ ವರ್ಷದ ಎರಡನೇ ಬಾರಿಯ ಮುಷ್ಕರದಲ್ಲಿ ಪಾಲ್ಗೊಂಡು ಕೆಲಸದಿಂದ ವಜಾಗೊಂಡಿದ್ದರು, ಡಿಸ್ಮಿಸ್ ಆಗಿದ್ದರು. ಇದರಿಂದ ಬೇಸತ್ತ ರಾಮು, ಇದೀಗ ಸಾರಿಗೆ ಸಚಿವರ ವಿರುದ್ಧವೇ ಚುನಾವಣೆಗೆ ನಿಲ್ಲಲು ಸಜ್ಜಾಗಿದ್ದಾರೆ. ಸೋಶಿಯಲ್ ಮೀಡಿಯಾ, ಸಾರಿಗೆ ನೌಕರರ ಗ್ರೂಪ್​ ಮೂಲಕ ಪ್ರಚಾರ ಆರಂಭಿಸಿದ್ದಾರೆ. ‘ಸಾರಿಗೆ ನೌಕರರು-ಕುಟುಂಬಸ್ಥರು ಹಾಗೂ ನಾಡಿನ ಜನತೆಯ ಆಶೀರ್ವಾದ ಬೇಡುತ್ತೇನೆ ಎಂದು ಮನವಿ ಮಾಡಿದ್ದಾರೆ’.
ಅರುಣಾಚಲ ಪ್ರದೇಶ ಸಮೀಪವೇ ಚೀನಾದ ದ್ವಿಬಳಕೆಯ ವಿಮಾನ ನಿಲ್ದಾಣ ಪತ್ತೆ!

ಟ್ರಾಫಿಕ್​ ಪೊಲೀಸರಿಂದಲೇ ರಸ್ತೆ ದುರಸ್ತಿ! ಬಿಬಿಎಂಪಿ ವಿರುದ್ಧ ಜನಾಕ್ರೋಶ

ಹಾಲು ಕರೆಯಲು ಕೊಟ್ಟಿಗೆಗೆ ಹೋದ ಬಾಲಕರಿಬ್ಬರ ಮೇಲೆ ಚಿರತೆ ದಾಳಿ: ಇಂದು ಬೆಳ್ಳಂಬೆಳಗ್ಗೆ ಕೊರಟಗೆರೆಯಲ್ಲಿ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
