ಮೈಸೂರು:ಬಿಎಂಡಬ್ಲ್ಯು ಕಾರು ಹೊತ್ತಿ ಉರಿದಿದ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ನಡೆದಿದೆ.
ಇದನ್ನೂ ಓದಿ:VIDEO | ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ನೆಲಭೋಜನ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ ದಂಪತಿ
ಮೈಸೂರು ದಕ್ಷಿಣ ಠಾಣೆ ಪೊಲೀಸರು ಹೇಳುವ ಪ್ರಕಾರ, ಬಿಎಂಡಬ್ಲ್ಯು ಕಾರಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನೋಡ ನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ಟೋಲ್‌ಗೇಟ್ ಬಳಿ ಕಾರು ಚಾಲಕ ಕಾರನ್ನು ನಿಲ್ಲಿಸಿದಾಗ ಈ ಘಟನೆ ನಡೆದಿದೆ. ಯಾವುದೇ ಅಪಾಯ ಸಂಭವಿಸಿಲ್ಲ. ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ ಎಂದು  ತಿಳಿಸಿದ್ದಾರೆ.
ಇದನ್ನೂ ಓದಿ:“ಗಂಗೆ ಬಾರೆ ತುಂಗೆ ಬಾರೆ” ಸಿನಿಮಾ ನಟಿ ಸುನೈನಾ ಆಸ್ಪತ್ರೆಗೆ ದಾಖಲು
ಮೈಸೂರಿನ ಕುಟುಂಬವೊಂದು ನಂಜನಗೂಡಿನಿಂದ ವಾಪಸ್ಸಾಗುತ್ತಿದ್ದ ವೇಳೆ ಭಾನುವಾರ ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ. ಇದು ಆಕಸ್ಮಿಕ ಬೆಂಕಿ. ಘಟನೆಯಲ್ಲಿ ವಾಹನ ಜಖಂಗೊಂಡಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿಗೆ ಬೆಂಕಿ ಹೇಗೆ ತಗುಲಿತು? ಎನ್ನುವ ಕುರಿತಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ಬಿಗ್ ಬಾಸ್ ಮನೆಯಲ್ಲೇ ವರ್ತೂರು ಸಂತೋಷ್​ ಅರೆಸ್ಟ್

Gold Silver Price; ಆಯುಧ ಪೂಜೆ ದಿನ ಆಭರಣ ಖರೀದಿಸುವ ಪ್ಲ್ಯಾನ್​ ಇದ್ಯಾ?; ಚಿನ್ನ, ಬೆಳ್ಳಿ ದರ ವಿವರ ಹೀಗಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 10 =
Remember me
