ಮಂಗಳೂರು:ಟ್ರಾಫಿಕ್​ ಸಿಗ್ನಲ್​ನಲ್ಲಿ ನಿಂತಿದ್ದ ವಾಹನಗಳ ಕಡೆ ಏಕಾಏಕಿ ನುಗ್ಗಿದ ಬಿಎಂಡಬ್ಲ್ಯು ಕಾರು ಸ್ಕೂಟಿ ಚಲಾಯಿಸುತ್ತಿದ್ದ ಮಹಿಳೆಯ ಮೇಲೆ ಹರಿದಿರುವ ಭೀಕರ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಮಂಗಳೂರಿನ ಬಲ್ಲಾಬಾಗ್​ ಜಂಕ್ಷನ್​ನಲ್ಲಿ ಶನಿವಾರ ಮಧ್ಯಾಹ್ನ 1.20ಕ್ಕೆ ಈ ದುಘರ್ಟನೆ ನಡೆದಿದೆ.
ಇದನ್ನೂ ಓದಿ:ಅಪ್ಪು ಅಭಿಮಾನಿಗಳಿಂದ ರಶ್ಮಿಕಾಗೆ ಛೀಮಾರಿ! ಕಾರಣ ಗೊತ್ತಾ?
ಟ್ರಾಫಿಕ್​ ಸಿಗ್ನಲ್​ ಇದ್ದುದರಿಂದ ಸ್ಕೂಟಿಯಲ್ಲಿ ಬಂದ ಮಹಿಳೆ ದ್ವಿಚಕ್ರವಾಹನವನ್ನು ನಿಲ್ಲಿಸಿದ್ದರು,ಇದೇ ವೇಳೆ ಮತ್ತೋರ್ವ ಮಹಿಳೆ ರಸ್ತೆ ದಾಟಲು ಅಲ್ಲೇ ನಿಂತಿದ್ದರು ಎತ್ತಲಿಂದಲೋ ಬಂದ ಬಿಎಂಡಬ್ಲ್ಯು  ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ನಿಂತಿರುವ ವಾಹನಗಳತ್ತ ನುಗ್ಗಿದೆ. ಘಟನೆಯಲ್ಲಿ ಮಹಿಳೆ ಗಂಭೀರ ಗಾಯಗೊಂಡಿದ್ದು, ಸ್ಕೂಟಿ ನುಜ್ಜುಗುಜ್ಜಾಗಿದೆ. ರಸ್ತೆ ದಾಟುತ್ತಿದ್ದ ಮಹಿಳೆಯೂ ಗಾಯಗೊಂಡಿದ್ದಾರೆ.ಕೂಡಲೇ ಅಲ್ಲಿದ್ದ ಜನರು ಕಾರು ಚಾಲಕನನ್ನು ಹಿಡಿದು ಥಳಿಸಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರು ಚಾಲಕ ಮದ್ಯಪಾನ ಮಾಡಿರುವುದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಟ್ರಾಫಿಕ್​ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ತರಗತಿ ಒಳಗೆ ಯುವತಿಯರ ಎಣ್ಣೆ ಪಾರ್ಟಿ: ವಿಡಿಯೋ ವೈರಲ್​ ಆದ ಬೆನ್ನಲ್ಲೇ ಐವರಿಗೆ ಬಿಗ್​ ಶಾಕ್!​

ಹಗಲುಹೊತ್ತಿನಲ್ಲೇ 500 ಟನ್​ ತೂಕದ ಸ್ಟೀಲ್​ ಬ್ರಿಡ್ಜ್​​ ಕಳವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
