ಉಡುಪಿ:ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ವಾಪಸ್ ಬರುವಾಗ ಬಂಡೆಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.ಕುಂದಾಪುರ ಕಿರಿಮಂಜೇಶ್ವರ ಬಳಿ ಕೊಡೇರಿಯ ಸಮುದ್ರದಲ್ಲಿ ನಡೆದ ಅಪಘಾತದಲ್ಲಿ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದಾರೆ.
ಈ ಸಾಗರಶ್ರೀ ಎಂಬ ಹೆಸರಿನ ನಾಡದೋಣಿಯಲ್ಲಿ ಒಟ್ಟು 10 ಮಂದಿ ಮೀನುಗಾರರು ಇದ್ದರು. ಅವರಲ್ಲಿ, ಉಪ್ಪುಂದದ ನಿವಾಸಿಗಳಾದ ಬಿ.ನಾಗ (46), ಲಕ್ಷ್ಮಣ (34), ಶೇಖರ ಜಿ.(35), ಮಂಜುನಾಥ್​ ಖಾರ್ವಿ (38) ನಾಪತ್ತೆಯಾದವರು. ಭಾರಿ ಮಳೆಯೂ ಇದ್ದುದರಿಂದ ಸಮುದ್ರದಲ್ಲಿ ಅಲೆಗಳ ಏರಿಳಿತ ಜಾಸ್ತಿಯಾಗಿತ್ತು. ನಿಯಂತ್ರಣ ತಪ್ಪಿ ಈ ದೋಣಿ ಅಪಘಾತಕ್ಕೀಡಾಗಿದೆ. ಕರಾವಳಿ ಕಾವಲು ಪಡೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಅನುಮಾನಾಸ್ಪದ ವರ್ತನೆ: ಅವಮಾನಕ್ಕೆ ಪ್ರತೀಕಾರವಾಗಿ ನಡೆಯಿತಾ ಕೊಲೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − one =
Remember me
