ಉತ್ತರಕನ್ನಡ:ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬಂದರಿನಲ್ಲಿ ನಿಲ್ಲಿಸಿದ್ದ ಬೋಟ್​ನಲ್ಲಿ ಆಕಸ್ಮಿಕ ಅಗ್ನಿ ಕಾಣಿಸಿಕೊಂಡ ಪರಿಣಾಮ ಭಾಗಶಃ ಸುಟ್ಟು ಹೋಗಿದ್ದು, ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ದಳ ಯಶಸ್ವಿಯಾಗಿದೆ.
ಇದನ್ನೂ ಓದಿ:ಮಹಾಲಯ ಅಮಾವಾಸ್ಯೆ ಜಾತ್ರೆ; ಮಲೆಮಹದೇಶ್ವರ ದೇವಸ್ಥಾನದಲ್ಲಿ ಮೂರೇ ದಿನದಲ್ಲಿ 1 ಕೋಟಿ ರೂಪಾಯಿಗೂ ಅಧಿಕ ಆದಾಯ!
ಭಟ್ಕಳ ಮೀನುಗಾರಿಕೆ ಬಂದರಿನಲ್ಲಿ ಈ ಘಟನೆ ಸಂಭವಿಸಿದ್ದು, ಬಿಸಿಲಿನ ತಾಪಕ್ಕೆ ಬೋಟ್​ನಲ್ಲಿ ಬೆಂಕಿ ಆವರಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬೋಟ್​ ಹೊತ್ತಿ ಉರಿದಿದ್ದು, ಸ್ಥಳಕ್ಕೆ ಆಗಮಿಸಿದ ಪರ್ಶಿಯನ್ ಬೋಟ್ ಯುನಿಯನ್, ಧರ್ಮಸ್ಥಳ ಶೌರ್ಯ ತಂಡದ ಸಹಕಾರ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.
ಬೋಟ್ ನರಸಿಂಹ ಗೋವಿಂದ ಖಾರ್ವಿ ಎಂಬುವವರಿಗೆ ಸೇರಿದ್ದು, ಕಳೆದ ಮೂರು ವರ್ಷದಿಂದ ಬಂದರು ಮೇಲ್ಭಾಗದಲ್ಲಿ ಇರಿಸಲಾಗಿತ್ತು. ಬೋಟ್ ದುರಸ್ಥಿ ಮಾಡಲು ಬಂದರಿನಲ್ಲಿ ಇರಿಸಲಾಗಿತ್ತು ಎಂದು ವರದಿ ತಿಳಿಸಿದೆ.
VIRAL VIDEO: ನಡುರಸ್ತೆಯಲ್ಲೇ ಕಾರಿನ ರೂಫ್‌ ತೆರೆದ ಪ್ರೇಮಿಗಳು ಪರಸ್ಪರ ಚುಂಬನ; ತರಾಟೆಗೆ ತೆಗೆದುಕೊಂಡ ನೆಟ್ಟಿಗರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 4 =
Remember me
