ಮಂಗಳೂರು:ಮಂಗಳೂರು ಹೊರವಲಯದ ಉಳ್ಳಾಲ ಕೋಡಿ ಎಂಬಲ್ಲಿ ಮೀನುಗಾರರ ದೋಣಿಯೊಂದು ನಡುರಾತ್ರಿ ದಡಕ್ಕೆ ಅಪ್ಪಳಿಸಿರುವ ಘಟನೆ ನಡೆದಿದೆ. ಬೋಟ್​ನಲ್ಲಿದ್ದ 10 ಮಂದಿಯಲ್ಲಿ ಐವರು ಮೀನುಗಾರರು ಕುಡಿದ ಮತ್ತಿನಲ್ಲಿದ್ದರು ಎನ್ನಲಾಗಿದೆ.
ಉಳ್ಳಾಲದ ಅಶ್ರಫ್ ಎಂಬುವರಿಗೆ ಸೇರಿದ ಮೀನುಗಾರಿಕಾ ಬೋಟ್ ರಾತ್ರಿ 1.30ಕ್ಕೆ ಮಂಗಳೂರು ಧಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು. ವಾಪಸ್​ ಬರುವಾಗ ಅಝಾನ್ ಎಂಬ ಹೆಸರಿನ ಈ ಬೋಟ್ ದಡಕ್ಕೆ ಬಂದು ಜೋರಾಗಿ ಅಪ್ಪಳಿಸಿತು. ಚಾಲಕ ಇನ್ನೋರ್ವನ ಕೈಯಲ್ಲಿ ಬೋಟ್ ನೀಡಿದ ಪರಿಣಾಮ ಈ ಅವಘಡ ಸಂಭವಿಸಿತು ಎನ್ನಲಾಗಿದೆ.

ಈ ಬೋಟ್​ನಲ್ಲಿದ್ದ ಕನ್ಯಾಕುಮಾರಿ ಮೂಲದ ಐವರು ಮೀನುಗಾರರು ಕುಡಿತದ ಮತ್ತಿನಲ್ಲಿದ್ದರು. ದಡಕ್ಕೆ ಅಪ್ಪಳಿಸಿದಾಗ ಮೀನುಗಾರರು ವಾಂತಿ ಮಾಡುತ್ತಿದ್ದರು ಎಂದು ಬೋಟ್​ನಲ್ಲಿದ್ದ 10 ಮಂದಿಯನ್ನೂ ರಕ್ಷಿಸಿರುವ ಸ್ಥಳೀಯರು ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ದೀದಿ, ನೀವಿಲ್ಲದೆ ಬದುಕಲಾರೆ : ಮಾಜಿ ಟಿಎಂಸಿ ನಾಯಕಿ

ರಾಜ್ಯದಲ್ಲಿ ಕರೊನಾ ಆರ್​​ನಾಟ್​ ವ್ಯಾಲ್ಯೂ ಇಳಿಕೆ… ಹರಡುವಿಕೆ ಪ್ರಮಾಣ ಕುಸಿತ

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:7 − two =
Remember me
