ಉತ್ತರಕನ್ನಡ:ಹೊನ್ನಾವರ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆಯಾಗಿದ್ದು, ಬೋಟಿನಲ್ಲಿದ್ದ 15 ಮೀನುಗಾರರನ್ನು ರಕ್ಷಿಸಲಾಗಿದೆ.
ಹೊನ್ನಾವರ ದಡದಿಂದ 40 ನಾಟಿಕಲ್ ಮೈಲು ದೂರದಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ. ಕುಮಟಾ ತಾಲೂಕಿನ ಮಿರ್ಜಾನ್ ಗ್ರಾಮದ ದುರ್ಗಾ ಭೈರವಿ ಹೆಸರಿನ ಬೋಟ್ ಮುಳುಗಡೆ ಆಗಿದೆ.
ಆಳ ಸಮುದ್ರದಲ್ಲಿ ಬಾರೀ ಗಾಳಿ ಮತ್ತು ಅಲೆ ಹೆಚ್ಚಾಗಿದ್ದರಿಂದ ಬೋಟ್​ ಮುಳುಗಿದೆ. ಮುಳುಗುತ್ತಿದ್ದ ಬೋಟ್​ನಲ್ಲಿದ್ದ ಮೀನುಗಾರರನ್ನು ಮತ್ತೊಂದು ಮೀನುಗಾರಿಕಾ ಬೋಟ್​ನಲ್ಲಿದ್ದವರು ರಕ್ಷಿಸಿದ್ದಾರೆ.
Photos| ರಾಜ್ಯದಲ್ಲಿ ಆಲಿಕಲ್ಲು ಮಳೆ! ಮಂಜು ಹೊದ್ದು ಮಲಗಿವೆ ಹಲವು ಗ್ರಾಮಗಳು

ಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ

3 ಮಕ್ಕಳ ತಾಯಿ ಜತೆ ಯುವಕನ ಕಾಮಪುರಾಣ: ತ್ರೀಕೋನ ವಿವಾಹೇತರ ಸಂಬಂಧಕ್ಕೆ ಇಬ್ಬರು ಬಲಿ

ಒಂದೂವರೆ ವರ್ಷದ ಮಗು ಕೊಂದಿದ್ದ ಪಾಪಿ ತಂದೆಗೆ ಗಲ್ಲುಶಿಕ್ಷೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 15 =
Remember me
