ಮಂಗಳೂರು:ಮಂಗಳೂರಿನ ಮಲ್ಪೆ ಕಡಲ ತೀರದ ಆಳ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರದಿಂದಾಗಿ ಮೀನುಗಾರಿಕೆಯ ದೋಣಿಯೊಂದು ಮಗುಚಿ ಬಿದ್ದ ಹಿನ್ನೆಲೆ ಐವರು ಮೀನುಗಾರರನ್ನು ಇದೀಗ ರಕ್ಷಣೆ ಮಾಡಲಾಗಿದೆ.
ಇದನ್ನೂ ಓದಿ:ಕೃಷಿಕರಿಗೆ ಹೆಣ್ಣು ಕೊಡಲು ಹಿಂದೇಟು; ಕನ್ಯಾಭಾಗ್ಯ ಘೋಷಣೆ ಮಾಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆದ ಯುವ ರೈತರು
ಸಮುದ್ರದ ಆಳ ಭಾಗದಲ್ಲಿ ಮುಳುಗುತ್ತಿದ್ದ ಬೋಟ್‌ನಿಂದ ಐವರು ಮೀನುಗಾರರನ್ನು ಮತ್ತೊಂದು ದೋಣಿಯಲ್ಲಿ ಬಂದ ಬೋಟ್‌ಮ್ಯಾನ್ ರಕ್ಷಿಸಿದ್ದಾರೆ. ಬೋಟ್ ಮಂಗಳೂರಿನಿಂದ ಮಲ್ಪೆ ಬಂದರಿಗೆ ತೆರಳುತ್ತಿದ್ದ ವೇಳೆ ಸಮುದ್ರದ ವಾತಾವರಣದಲ್ಲಿ ವೈಪರೀತ್ಯ ಉಂಟಾಗಿ ಸಮತೋಲನ ಕಳೆದುಕೊಂಡ ಕಾರಣ, ಮೀನುಗಾರರಿದ್ದ ಬೋಟ್​ ಅರ್ಧ ಮುಳುಗಡೆಯಾಗಿದೆ. ಮೀನುಗಾರರು ತಮಿಳುನಾಡು ಮೂಲದವರಾಗಿದ್ದು, ಮೀನುಗಾರಿಕೆಗಾಗಿ ಕರಾವಳಿಯತ್ತ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ,(ಏಜೆನ್ಸೀಸ್)
ಕೃಷಿಕರಿಗೆ ಹೆಣ್ಣು ಕೊಡಲು ಹಿಂದೇಟು; ಕನ್ಯಾಭಾಗ್ಯ ಘೋಷಣೆ ಮಾಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆದ ಯುವ ರೈತರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + two =
Remember me
