ಹಾಸನ:ರಾಜ್ಯದಲ್ಲಿ ಹೆಚ್ಚಾಗಿ ಕೇಳಿ ಬರುತ್ತಿರುವ ಹೃದಯಾಘಾತ ಪ್ರಕರಣಗಳು ಆತಂಕ ಮೂಡಿಸಿದ್ದು, ಅದನ್ನು ಮತ್ತಷ್ಟು ಹೆಚ್ಚಿಸುವಂಥ ಮತ್ತೊಂದು ಸುದ್ದಿ ಹೊರಬಿದ್ದಿದೆ. ಅದೇನೆಂದರೆ, ಹೃದಯಾಘಾತಕ್ಕೀಡಾದ 24 ವರ್ಷದ ಪೈಲ್ವಾನ್​ ಸಾವು!
ಪೈಲ್ವಾನ್​ ಆಗಿರುವ, ಹಾಸನದ ವಲ್ಲಭಭಾಯ್​ ರಸ್ತೆಯ ನಿವಾಸಿ ಮನು (24) ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾನೆ. ಇಲ್ಲಿನ ಚಂದ್ರು-ಶೀಲ ದಂಪತಿಯ ಈ ಪುತ್ರ ಕಟ್ಟುಮಸ್ತಾದ ದೇಹವೊಂದಿದ್ದು, ಪೈಲ್ವಾನ್ ಕೂಡ ಆಗಿದ್ದು, ವಲ್ಲಭಭಾಯ್​ ರಸ್ತೆಯ ಗರಡಿ ಮನೆಯಲ್ಲಿ ಪ್ರತಿನಿತ್ಯ ಅಭ್ಯಾಸ ಮಾಡುತ್ತಿದ್ದ.
ಇಂದು ಈತನಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿತ್ತು. ಆದರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮನು ಮೃತಪಟ್ಟಿದ್ದಾನೆ.
‘ವಿಕ್ರಾಂತ್ ರೋಣ’ ಬಿಡುಗಡೆ ಮತ್ತೆ ಮುಂದಕ್ಕೆ: ಮುಂದಿನ ದಿನಾಂಕ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − nine =
Remember me
