ಬೆಂಗಳೂರು:ರಾಜಧಾನಿಯಲ್ಲಿ ಹಳೆಯ ಬೀಡಾಸ್ಟಾಲ್​ವೊಂದರ ಬಳಿ ಶವವೊಂದು ಪತ್ತೆಯಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತವಾರಣ ಉಂಟಾಗಿತ್ತು. ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದಲ್ಲಿ ಚಲಾವಣೆಯಲ್ಲಿ ಇರದ ಬೀಡಾಸ್ಟಾಲ್​ವೊಂದರ ಬಳಿ ಈ ಶವ ಪತ್ತೆಯಾಗಿದೆ.
ಕಂಡು ಬಂದಿರುವ ಶವದ ಗುರುತು ಪತ್ತೆ ಹಚ್ಚಲಾಗಿದ್ದು, ಆತ ಸಂತೋಷ್​​ (35) ಎಂಬುದು ತಿಳಿದು ಬಂದಿದೆ. ಹತ್ತಿರದಲ್ಲಿ ವಾಸನೆ ಬರುತ್ತಿದ್ದರಿಂದ ಸ್ಥಳೀಯರು ಸುತ್ತಮುತ್ತ ಗಮನಹರಿಸಿದಾಗ ಶವ ಕಾಣಿಸಿತ್ತು. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಜೆ.ಪಿ.ನಗರ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಸಂತೋಷ್​ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲೇ 3-4 ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆಟೋ ಮೂಲಕ ಶವ ತೆರವು ಗೊಳಿಸಿದ್ದು, ತನಿಖೆ ಮುಂದುವರಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಮದ್ವೆಗೆ ಮನೆಯವ್ರು ಒಪ್ಲಿಲ್ಲ ಅಂತ ಪ್ರಿಯಕರ ನೇಣು ಹಾಕಿಕೊಂಡ; ಪ್ರೇಮಿ ಸತ್ತಿದ್ದಕ್ಕೆ ಊಟ ಬಿಟ್ಟ ಪ್ರೇಯಸಿ ಬೆಂಕಿ ಹಾಕಿಕೊಂಡು ಸತ್ತಳು..!

ಸೆಲ್ಫಿಗೆ ಫೋಸ್​ ಕೊಡಲು ಹೋಗಿ ಅಪ್ಪ ಮಗನ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 1 =
Remember me
