ಬೆಂಗಳೂರು:ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟವಾಗಿದೆ. ಸ್ಫೋಟಕ್ಕೆ ಮಗ ಸಾವನ್ನಪ್ಪಿದ್ದು, ತಂದೆ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಇದನ್ನೂ ಓದಿ:Champai Soren: ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌ ಬಿಜೆಪಿ ಸೇರ್ಪಡೆ!
ಗ್ರಾಮದ ಪವನ್ (20) ಮೃತ ಯುವಕ. ಪವನ್ ತಂದೆ ನಾಗೇಶ(45) ಕಾಲಿಗೆ ತೀವ್ರ ಪೆಟ್ಟಾಗಿದ್ದು, ಹೊಸಕೋಟೆಯ ಎಂವಿಜೆ ಅಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಸ್ಫೋಟದ ತೀವ್ರತೆಗೆ ಮನೆಯ ಚಾವಣಿ ಛಿದ್ರ ಛಿದ್ರಗೊಂಡಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
Paris Paralympics: ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದುಕೊಟ್ಟ ಅವನಿ ಲೇಖರಾ! ಮೋನಾ ಅಗರ್ವಾಲ್​ಗೆ ಕಂಚು!

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:12 − 8 =
Remember me
