ಬೆಂಗಳೂರು:ನಗರದ ಬೆಳ್ಳಂದೂರಿನಲ್ಲಿರುವ ಇಕೋ ಸ್ಪೇಸ್​ನ ಐಬಿಡಿಒ ಕಂಪನಿಗೆ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.
ಇಂದು 2 ಗಂಟೆ ಸುಮಾರಿಗೆ ಅನಾಮಧೇಯ ವ್ಯಕ್ತಿಯಿಂದ ಫೋನ್ ಕರೆ ಬಂದಿದೆ. ಬಾಂಬ್ ಇಟ್ಟಿದ್ದೀವಿ ಸ್ವಲ್ಪ ಸಮಯದಲ್ಲಿ ಬ್ಲಾಸ್ಟ್ ಆಗುತ್ತದೆ ಎಂದು ಕರೆ ಬಂದಿದೆ. ಸ್ಥಳೀಯ ಪೊಲೀಸರಿಗೆ ಕಂಪನಿಯಿಂದ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಬೆಳ್ಳಂದೂರು ಪೊಲೀಸರು ದೌಡಾಯಿಸಿದ್ದಾರೆ.

ಮುಂಜಾಗ್ರತೆ ಹಿನ್ನಲೆ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯದಳ, ಐಎಸ್ ಡಿ ಅಧಿಕಾರಿಗಳು ಸಹ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:51 ಟ್ರ್ಯಾಕ್ಟರ್​ಗಳಲ್ಲಿ ಮದುವೆ ದಿಬ್ಬಣ ಬಂದ ವರ
ಈ‌ ಹಿಂದೆ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಮೇಲೆ ಅನುಮಾನ ವ್ಯಕ್ತವಾಗಿದೆ. ಇತ್ತೀಚೆಗಷ್ಟೇ ಕೆಲಸದಿಂದ ತೆಗೆದುಹಾಕಲಾಗಿತ್ತು, ಆತನೇ ಬಾಂಬ್ ಬೆದರಿಕೆ ಕರೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಫೋನ್ ಕರೆ ಸ್ವೀಕರಿಸಿದ ಉದ್ಯೋಗಿಯಿಂದಲೂ ಹಳೇ ಉದ್ಯೋಗಿಯ ಹೆಸರು ಹೇಳಿಕೆ ಬಂದಿದೆ. ಹೀಗಾಗಿ ಪೊಲೀಸರು ಹಳೇ ಉದ್ಯೋಗಿಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಪತಿಯಿಂದ ದೂರ ಮಾಡಿ ಬೇರೆ ಮದುವೆ ಮಾಡಿದ್ರು: ಈಕೆ 2ನೇ ಪತಿಗೆ ರಾಖಿ ಕಟ್ಟಿದಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + six =
Remember me
