ಬೆಂಗಳೂರು:ನಟ ಪುನೀತ್ ರಾಜ್​ಕುಮಾರ್ ಅವರಿಗೆ ರಾಜ್ಯೋತ್ಸವದಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನವಾಗಿದೆ. ಪ್ರಶಸ್ತಿ ಪ್ರದಾನ ಮಾಡಲು ತಮಿಳಿನ ಸೂಪರ್​ಸ್ಟಾರ್ ರಜಿನಿಕಾಂತ್ ಹಾಗೂ ನಟ ಜೂನಿಯರ್ ಎನ್​ಟಿಆರ್ ಆಗಮಿಸಿದ್ದರು.
ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಗಿಯುತ್ತಿದ್ದಂತೆ ರಜನಿಕಾಂತ್ ಹಾಗೂ ಜೂನಿಯರ್ ಎನ್​ಟಿಆರ್ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರ ನಿವಾಸಕ್ಕೆ ತೆರಳಿದ್ದರು. ಇದೀಗ ಅವರ ನಿವಾಸದಲ್ಲಿ ಬೊಮ್ಮಾಯಿ ನಟರಿಬ್ಬರನ್ನು ಸನ್ಮಾನಿಸಿದ್ದಾರೆ.
ನಮ್ಮ ಪ್ರೀತಿಯ ಕರೆಗೆ ಓಗೊಟ್ಟು, ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲು ಕರ್ನಾಟಕ್ಕೆ ಆಗಮಿಸಿದ್ದೀರಿ. ಕಾರ್ಯಕ್ರಮದಲ್ಲಿ ಕನ್ನಡದಲ್ಲಿಯೇ ಮಾತನಾಡಿ, ಕನ್ನಡದ ಪ್ರೀತಿ ತೋರಿಸಿದ್ದೀರಿ. ರಜನಿಕಾಂತ್ ಹಾಗೂ ಜೂನಿಯರ್ ಎನ್​ಟಿಆರ್ ಅವರಿಗೆ ನನ್ನ ಧನ್ಯವಾದಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಮ್ಮ ಪ್ರೀತಿಯ ಕರೆಗೆ ಓಗೊಟ್ಟು, ದಿ‌. ಪುನೀತ್ ರಾಜ್ ಕುಮಾರ್ ರವರಿಗೆ "ಕರ್ನಾಟಕ ರತ್ನ" ಪ್ರಶಸ್ತಿ ಪ್ರದಾನ ಮಾಡಲು ಕರ್ನಾಟಕ್ಕೆ ಆಗಮಿಸಿ, ಕನ್ನಡದಲ್ಲಿಯೇ ಮಾತನಾಡಿ ತಮ್ಮ ಕನ್ನಡ ಪ್ರೀತಿ ತೋರಿದ ಮಹಾನ ನಟರಾದ ಶ್ರೀ ರಜನಿಕಾಂತ್ ಹಾಗೂ ಶ್ರೀ ಜೂನಿಯರ್ ಎನ್.ಟಿ.ಆರ್. ರವರಿಗೆ ನನ್ನ ಹೃದಯಾಂತರಾಳದಿಂದ ಧನ್ಯವಾದಗಳು.@rajinikanth@tarak9999pic.twitter.com/9g6ExOzFb4— Basavaraj S Bommai (@BSBommai)November 1, 2022
ನಮ್ಮ ಪ್ರೀತಿಯ ಕರೆಗೆ ಓಗೊಟ್ಟು, ದಿ‌. ಪುನೀತ್ ರಾಜ್ ಕುಮಾರ್ ರವರಿಗೆ "ಕರ್ನಾಟಕ ರತ್ನ" ಪ್ರಶಸ್ತಿ ಪ್ರದಾನ ಮಾಡಲು ಕರ್ನಾಟಕ್ಕೆ ಆಗಮಿಸಿ, ಕನ್ನಡದಲ್ಲಿಯೇ ಮಾತನಾಡಿ ತಮ್ಮ ಕನ್ನಡ ಪ್ರೀತಿ ತೋರಿದ ಮಹಾನ ನಟರಾದ ಶ್ರೀ ರಜನಿಕಾಂತ್ ಹಾಗೂ ಶ್ರೀ ಜೂನಿಯರ್ ಎನ್.ಟಿ.ಆರ್. ರವರಿಗೆ ನನ್ನ ಹೃದಯಾಂತರಾಳದಿಂದ ಧನ್ಯವಾದಗಳು.@rajinikanth@tarak9999pic.twitter.com/9g6ExOzFb4
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + one =
Remember me
