ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಬೆಳವಣಿಗೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು, ಅವರು ನಾಳೆ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಘೋಷಿಸಲಾಗಿದ್ದು, ಆರ್​. ಅಶೋಕ್​, ಗೋವಿಂದ ಕಾರಜೋಳ ಬೊಮ್ಮಾಯಿ ಹೆಸರನ್ನು ಅನುಮೋದಿಸಿದರು. ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಬೊಮ್ಮಾಯಿ ಆಯ್ಕೆ ಆಗಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಇಂದೇ ರಾಜಭವನಕ್ಕೆ ಹೋಗಿ ಸರ್ಕಾರ ರಚನೆಗೆ ಹಕ್ಕುಮಂಡನೆ ಮಾಡಲಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಅಪ್ಪ-ಮಗ ಮುಖ್ಯಮಂತ್ರಿಯಾದ ರಾಜ್ಯದ ಎರಡನೇ ಕುಟುಂಬ ಇದು..

ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಇಂಜಿನಿಯರಿಂಗ್ ಪದವೀಧರ, ಜಲಸಂಪನ್ಮೂಲ ವಿಷಯತಜ್ಞ

ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + eleven =
Remember me
