ಬೆಂಗಳೂರು:ಚೊಚ್ಚಲ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪ್ರದಾಯದಂತೆ ಸುದ್ದಿಗಾರರ ಮುಂದೆ ವಿರಾಜಮಾನರಾಗಿ, ಬಜೆಟ್​ನಲ್ಲಿನ ತಮ್ಮ ನೀತಿ-ನಿಲುವುಗಳಿಗೆ ಸಮರ್ಥನೆ ನೀಡುತ್ತಾ ಹೋದರು.
ಪ್ರಸ್ತುತ ತೆರಿಗೆ ಸಂಗ್ರಹ, ವಿವಿಧ ಯೋಜನೆಗಳ ಹಿಂದಿನ ಉದ್ದೇಶ, ಕೈಗೊಳ್ಳದ ತೀರ್ವನದ ಹಿಂದಿನ ಕಾರಣ ಹೀಗೆ ಬಜೆಟ್​ನ ವಿವಿಧ ಆಯಾಮಗಳನ್ನು ವಿಶ್ಲೇಷಿಸುತ್ತಾ ಹೋದ ಸಿಎಂ, ಪತ್ರಕರ್ತರ ಪ್ರಶ್ನೆಗೆ ಸಾವಧಾನದಿಂದ ಉತ್ತರ ನೀಡಿದರು.
ಇದೇ ವೇಳೆ ಹಣಕಾಸು ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐಎಸ್​ಎನ್ ಪ್ರಸಾದ್, ಇಲಾಖೆ ಕಾರ್ಯದರ್ಶಿ ಏಕ್​ರೂಪ್ ಕೌರ್, ಪಿ.ಸಿ.ಜಾಫರ್ ಹಾಗೂ ಇತರ ಅಧಿಕಾರಿಗಳನ್ನು ಜತೆ ಕೂರಿಸಿಕೊಂಡಿದ್ದರು. ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಸಂಸದ ಶಿವಕುಮಾರ ಉದಾಸಿ ಅವರೂ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 12 =
Remember me
