ಬೊಮ್ಮನಹಳ್ಳಿ:ಇಂದು ಬೆಳಗ್ಗೆ ಶಾಸಕ ಎಂ ಸತೀಶ್ ರೆಡ್ಡಿಗೆ ಮಾತೃ ವಿಯೋಗ ಆದ ದುಃಖಕರ ಘಟನೆ ನಡೆದಿದೆ. ತಾಯಿಯ ನಿಧನದಿಂದ ಎಂ. ಸತೀಶ್ ರೆಡ್ಡಿ ತೀವ್ರವಾಗಿ ದುಃಖಿತರಾಗಿದ್ದಾರೆ.
ಇಂದು ಬೆಳಗ್ಗೆ ಶಾಸಕರ ನಿವಾಸದಲ್ಲಿ ಅವರ ತಾಯಿ ಪಾಪಮ್ಮ ನಿಧನರಾಗಿದ್ದಾರೆ. ಪಾಪಮ್ಮ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಹೊಂಗಸಂದ್ರದ ಶಾಸಕರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಮಧ್ಯಾಹ್ನ 3 ಗಂಟೆಗೆ ಹೊಂಗಸಂದ್ರದ ರುದ್ರಭೂಮಿಯಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ.
ಶಾಸಕ ಎಂ ಸತೀಶ್ ರೆಡ್ಡಿ, ತಮ್ಮ ತಾಯಿಯ ಮೇಲೆ ಅತೀವ ಪ್ರೀತಿ ಹೊಂದಿದ್ದರು. ಅವರು ಚುನಾವಣೆ ನಾಮಪತ್ರ ಸಲ್ಲಿಸುವ ವೇಳೆ ತಾಯಿ ಕಾಲಿಗೆ ಪೂಜೆ ಸಲ್ಲಿಸಿದ್ದನ್ನು ಈ ಸಂದರ್ಭದಲ್ಲಿ ನೆನೆಸಿಕೊಳ್ಳಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 17 =
Remember me
