ಬೆಂಗಳೂರು :ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಜನರಿಂದ ಕರೊನಾ ಹರಡುವುದನ್ನು ತಪ್ಪಿಸಲು ಗಡಿ ಪ್ರದೇಶಗಳಲ್ಲಿ ಭದ್ರತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮಹಾರಾಷ್ಟ್ರ, ತಮಿಳುನಾಡು, ಕೇರಳ ಭಾಗದಿಂದ ಬರುವ ಗಡಿಗಳಲ್ಲಿ ಬಿಗಿ ಭದ್ರತೆ ಮಾಡಲಾಗುವುದು. ನಾಳೆಯಿಂದ ಗಡಿಗಳು ಇನ್ನಷ್ಟು ಭದ್ರವಾಗಲಿವೆ ಎಂದಿದ್ದಾರೆ.
“ಕರ್ನಾಟಕ ಗಡಿಯನ್ನು ಪ್ರವೇಶಿಸುವಾಗ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಕಡ್ಡಾಯವಾಗಿ ಮಾಡಬೇಕು. ಬೆಂಗಳೂರು ಗ್ರಾಮಾಂತರ ಎಸ್ಪಿಗೆ ಈ ಬಗ್ಗೆ ಸೂಚನೆ ಕೊಡುತ್ತೇನೆ. ಪ್ರತಿ ವಾಹನ ತಪಾಸಣೆಗೆ ಸೂಚನೆ ನೀಡುತ್ತೇನೆ. ಗಡಿಯಲ್ಲಿ ನುಗ್ಗುವವರ ಮೇಲೆ ತಡೆಗಾಗಿ ಕ್ರಮ ಕೈಗೊಳ್ಳಲಾಗುವುದು” ಎಂದು ಸಚಿವರು ಹೇಳಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ಕರೊನಾ ಆರ್ಭಟ: 240 ಕೈದಿಗಳಿಗೆ ಪಾಸಿಟೀವ್

ಮದುವೆ ಮಂಟಪ ದಾಳಿ : ಎರ್ರಾಬಿರ್ರಿ ವರ್ತಿಸಿದ ಡಿಎಂ ಸಸ್ಪೆಂಡ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − six =
Remember me
