ಚಿಕ್ಕಬಳ್ಳಾಪುರ:ಬೋರ್​ವೆಲ್​ ಲಾರಿ ಮಗುಚಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ದುರಂತ ಸಾವಿಗೀಡಾಗಿರುವ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಹೊಸಹುಡ್ಯ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯ‌ಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಪ್ರದೇಶ ಮೂಲದ ಇಬ್ಬರು ಹಾಗೂ ಛತ್ತೀಸ್​ಗಢದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇದನ್ನೂ ಓದಿ:ತ್ರಿಪಕ್ಷೀಯ ಸಭೆಯಲ್ಲಿ ಚೀನಾಕ್ಕೆ ಪರೋಕ್ಷ ಚಾಟಿ
ಘಟನಾ ಸ್ಥಳಕ್ಕೆ ಚೇಳೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಆನ್​ಲೈನ್​ನಲ್ಲಿ ಬಿಕಿನಿ ಫೋಟೋ ಪೋಸ್ಟ್​ ಮಾಡಿದ ಬೆನ್ನಲ್ಲೇ ಹೆಣವಾದ ಸಲಿಂಗಿ ಜೋಡಿ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
