ಚಿತ್ರದುರ್ಗ:ಆಟ ಆಡುತ್ತಿದ್ದಾಗ ಬೀದಿನಾಯಿ ಕಡಿತಕ್ಕೆ ಒಳಗಾಗಿದ್ದ ಬಾಲಕನೊಬ್ಬ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಮೇದೆಹಳ್ಳಿ ಬಿಳಿಕಲ್ಲು ನಾಯಕರಹಟ್ಟಿ ನಿವಾಸಿ ಯಶವಂತ್ (8) ಸಾವಿಗೀಡಾದ ಬಾಲಕ.
ನಾಯಿ ಕಡಿತಕ್ಕೆ ಒಳಗಾಗಿದ್ದ ಈ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ವೆನ್​ಲಾಕ್​ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಅಸುನೀಗಿದ್ದಾನೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಕೋಟೆ ಠಾಣೆ ಪಿಐ ರಮೇಶ್ ತಿಳಿಸಿದ್ದಾರೆ.
ಕೇಶವಮೂರ್ತಿ ಎಂಬವರ ಪುತ್ರ ಯಶವಂತ್ ಮನೆ ಮುಂದೆ ಆಟವಾಡುತ್ತಿದ್ದಾಗ, ಬೀದಿನಾಯಿಯೊಂದು ಐದಾರು ಬಾರಿ ಕಚ್ಚಿದ್ದು, ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು.
ಕೊಡಗಲ್ಲಿ 2018ರಲ್ಲಿ ಭೂಕುಸಿತವಾಗಿದ್ದ ಪ್ರದೇಶದಲ್ಲೇ ಮತ್ತೆ ಭೂಕುಸಿತ-ಜಲಸ್ಫೋಟ; 18 ಮನೆಯವರ ತೆರವು…

ಭೀಕರ ಅಪಘಾತ: ಒಂದೇ ಕುಟುಂಬದ 5 ಜನರ ಸಾವು, 4 ಮಂದಿಗೆ ಗಂಭೀರ ಗಾಯ..

ವಿಮಾನದಲ್ಲಿ ಡಾಕ್ಟರ್ ಕರ್ತವ್ಯ ನಿರ್ವಹಿಸಿದ ರಾಜ್ಯಪಾಲರು; ತುರ್ತು ಚಿಕಿತ್ಸೆ ನೀಡಿ ನೆರವು..

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:seventeen − 12 =
Remember me
