ಗದಗ:ಆಟ ಆಡುತ್ತಿರುವಾಗ ವಿದ್ಯುತ್ ಶಾಕ್ ತಗುಲಿ ಬಾಲಕನೊಬ್ಬ ಸಾವಿಗೀಡಾಗಿದ್ದಾನೆ. ಗದಗ ಜಿಲ್ಲೆಯ ಹೆದ್ದಾರಿ ಪಕ್ಕದಲ್ಲಿ ಈ ಪ್ರಕರಣ ನಡೆದಿದೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಜನತಾ ಪ್ಲಾಟ್ ಬಳಿ ಈ ದುರಂತ ನಡೆದಿದೆ.
ಪಂಕಜ್ ರಾಮು ಕಲಾಲ್ (12) ಎಂಬಾತ ಸಾವಿಗೀಡಾದ ಬಾಲಕ. 367 ರಾಷ್ಟ್ರೀಯ ಹೆದ್ದಾರಿಯ ಗಜೇಂದ್ರಗಡ ಹಾಗೂ ಯಲಬುರ್ಗಾ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಆಟ ಆಡುತ್ತಿದ್ದ ಈತ ಅಕಸ್ಮಾತ್ ಆಗಿ ಹೆದ್ದಾರಿ ಪಕ್ಕದ ವಿದ್ಯುತ್​ ಕಂಬವನ್ನು ಸ್ಪರ್ಶಿಸಿದ್ದು, ವಿದ್ಯುತ್ ಪ್ರವಹಿಸಿ ಸಾವಿಗೀಡಾಗಿದ್ದಾನೆ.
ಇದನ್ನೂ ಓದಿ:ಇನ್ನು ಹಾಡು ಕೇಳುತ್ತ ಸ್ನಾನ ಮಾಡಲ್ಲ ಎಂದು ಕ್ಷಮೆ ಕೋರಿದ ವಿದ್ಯಾರ್ಥಿನಿ!; ದಯವಿಟ್ಟು ಫೋನ್​ ಹಿಂದಿರುಗಿಸಿ ಎಂದು ಮನವಿ
ಬಾಲಕ ಕಂಬದಲ್ಲಿನ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಸಾವಿಗೀಡಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನು ಕುಡಿದರೆ ಹೃದಯಾಘಾತದ ಸಾಧ್ಯತೆ ತೀರಾ ಕಡಿಮೆ ಅಂತೆ!; ಏನಿದು, ಎಷ್ಟು ಕುಡಿಯಬೇಕು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
