ಮಂಗಳೂರು:ಇತ್ತೀಚೆಗೆ ಮಕ್ಕಳು ಕೂಡ ಆತ್ಮಹತ್ಯೆಯ ಮೊರೆ ಹೋಗುತ್ತಿರುವುದು ಆತಂಕಕಾರಿ ಸಂಗತಿ. ಇಲ್ಲೊಂದು ಕಡೆ ಬಾಲಕನೊಬ್ಬ ಕ್ಷುಲ್ಲಕ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನ ಜಗದೀಶ್​-ವಿನಯಾ ದಂಪತಿಯ ಪುತ್ರ, 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಯಾವಾಗಲೂ ಮೊಬೈಲ್​​ಫೋನ್​ನಲ್ಲೇ ಕಾಲ ಕಳೆಯುತ್ತಿ ಎಂದು ತಾಯಿ ಬೈದಿದ್ದರಿಂದ ತೀವ್ರ ಬೇಸರಗೊಂಡ ಬಾಲಕ ಸಾವಿನ ಮೊರೆ ಹೋಗಿದ್ದಾನೆ.
ಅಮ್ಮ ಬೈದ ಬಳಿಕ ರೂಮ್​ಗೆ ಸ್ನಾನಕ್ಕೆ ಹೋಗುವ ರೀತಿಯಲ್ಲಿ ಹೋದ ಬಾಲಕ ಎಷ್ಟು ಹೊತ್ತಾದರೂ ಹೊರಗೆ ಬಂದಿರಲಿಲ್ಲ. ಬಳಿಕ ತಂದೆ ಕಿಟಿಕಿ ಬಾಗಿಲು ಮುರಿದು ಒಳಹೊಕ್ಕು ನೋಡಿದಾಗ ಆತ ಫ್ಯಾನ್​ಗೆ ನೇಣು ಹಾಕಿಕೊಂಡಿರುವುದು ಗಮನಕ್ಕೆ ಬಂದಿತ್ತು.
ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಬಂದ್; ಈಗ ಕ್ರೇನ್​ ಕಾರ್ಯಕ್ಕೂ ನಿರ್ಬಂಧ: ಎಲ್ಲಿ, ಏಕೆ, ಯಾವಾಗ?

ಗಂಡ ಮನೆ ಬಿಟ್ಟು ಹೋಗು ಎಂದಿದ್ದಕ್ಕೆ ಪ್ರಾಣವನ್ನೇ ಬಿಟ್ಟ ಹೆಂಡ್ತಿ; ಮಗ ಪ್ರಯೋಗಕ್ಕೆ ತಂದಿದ್ದ ಕೆಮಿಕಲ್ ಕುಡಿದು ಸತ್ತ ತಾಯಿ

ಚಿಕಿತ್ಸೆಗೆಂದು ದಾಖಲಾದವಳ ಎರಡೂ ಕಿಡ್ನಿ ಕದ್ರು; ‘ನೀನಿನ್ನು ಇದ್ರೂ ಅಷ್ಟೇ, ಸತ್ರೂ ಅಷ್ಟೇ’ ಅಂತ ಪತ್ನಿ 3 ಮಕ್ಕಳ ಬಿಟ್ಟುಹೋದ ಪತಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven − 6 =
Remember me
