ವಿಜಯಪುರ:ಆಟವಾಡುತ್ತಿದ್ದ ಹುಡುಗ ಫಿಟ್ಸ್ ಬಂದು ಈಜುಗೊಳಕ್ಕೆ ಬಿದ್ದು ಸಾವಿಗೀಡಾದ ಪ್ರಕರಣವೊಂದು ನಡೆಯಿತು. ವಿಜಯಪುರ ಜಿಲ್ಲೆಯಲ್ಲಿ ಇಂಥದ್ದೊಂದು ದುರಂತ ಘಟನೆಯೊಂದು ಸಂಭವಿಸಿದೆ.
ವಿಜಯಪುರದ ಬಾಗಲಕೋಟ ರಸ್ತೆಯಲ್ಲಿರುವ ಸ್ವಿಮ್ಮಿಂಗ್ ಪೂಲ್​ನಲ್ಲಿ ಈ ಘಟನೆ ನಡೆದಿದೆ. ಜಮಖಂಡಿ ತಾಲೂಕಿನ ಹುನ್ನೂರ ಗ್ರಾಮದ ಸಂಭಾಜಿ ಮಲ್ಲಪ್ಪ ಜಾಧವ (15) ಸಾವಿಗೀಡಾದ ಯುವಕ.
ಆಟವಾಡುತ್ತಿದ್ದ ಈತ ಮೂರ್ಛೆ ಹೋಗಿ ಈಜುಗೊಳಕ್ಕೆ ಬಿದ್ದು ಮುಳುಗಿ ಸಾವಿಗೀಡಾಗಿದ್ದಾನೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
‘ಡಾಕ್ಟರ್​ ಬ್ರೋ’ ಈಗ ಮ್ಯಾನ್ ಆಫ್ ಮಿಲಿಯನ್ಸ್​; ಯೂ-ಟ್ಯೂಬ್​ ಒಂದರಲ್ಲೇ 2 ಮಿಲಿಯನ್​ ಸಬ್​​ಸ್ಕ್ರೈಬರ್ಸ್​!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × five =
Remember me
