ಬೆಂಗಳೂರು:ಲೂಯಿ ಬ್ರೈಲ್ ಅವರ ಜನ್ಮ ದಿನ(ಜ.4)ದ ಅಂಗವಾಗಿ ಆಚರಿಸಲಾಗುವ ವಿಶ್ವ ಬ್ರೈಲ್ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ಪಾಲ್ಕೊಳ್ಳುವ ದೃಷ್ಟಿ ವಿಕಲಚೇತನ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನೌಕರರು ಹಾಜರಾತಿ ಪ್ರಮಾಣ ಪತ್ರವನ್ನು ಒದಗಿಸುವ ಹಾಗೂ ಈ ವಿಶೇಷ ಸಾಂದರ್ಭಿಕ ರಜೆ ದಿನಕ್ಕೆ ಸರ್ಕಾರದಿಂದ ಯಾವುದೇ ದಿನ ಭತ್ಯೆ ಅಥವಾ ಪ್ರಯಾಣ ಭತ್ಯೆಯನ್ನು ಕ್ಲೈಮ್ ಪರಿಗಣಿಸಲಾಗುವುದಿಲ್ಲವೆಂಬ ಷರತ್ತಿಗೊಳಪಟ್ಟು ಒಂದು ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − sixteen =
Remember me
