ಹುಬ್ಬಳ್ಳಿ:ಅದೆಂಥ ಕ್ರೂರಿಗಳು ಇರ್ತಾರೆ ನೋಡಿ. ತನ್ನ ಮಗುವಿಗೆ ಎದೆಹಾಲುಣಿಸುತ್ತ ಕುಳಿತ್ತಿದ್ದ ಪತ್ನಿ ಮೇಲೆ ಹಲ್ಲೆ ಮಾಡಿದ ಪತಿ, ಆಕೆಯ ಎದೆಭಾಗವನ್ನ ಬ್ಲೇಡ್​ನಿಂದ ಕೊಯ್ದಿದ್ದಾನೆ!
ಇಂತಹ ಅಮಾನವೀಯ ಘಟನೆ ಹುಬ್ಬಳ್ಳಿಯ ಸೆಟ್ಲಮೆಂಟ್​ನ ಗಂಗಾಧರ್ ನಗರದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಸುನಿಲ್​ ಪತ್ನಿ ರಂಜಿತಾಳನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.ಇದನ್ನೂ ಓದಿರಿರೌಡಿ ಮಗ ಮತ್ತೊಬ್ಬ ರೌಡಿನೇ ಆಗ್ಬೇಕಾ? ಪೊಲೀಸ್​ ಕಚೇರಿಯಲ್ಲೇ ಬೆಂಕಿ ಹಚ್ಚಿಕೊಂಡು ಸಾಯ್ತೀವಿ…
ಸುನೀಲ್​ ಮತ್ತು ರಂಜಿತಾ ನಡುವೆ ಕೌಟುಂಬಿಕ ಮನಸ್ತಾಪ ಇತ್ತು. ನಿತ್ಯ ಜಗಳವಾಡುತ್ತಿದ್ದರು ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆ ಪತ್ನಿಯ ಜತೆವಾಡಿದ್ದ. ಇದೇ ವೇಳೆ ಮನೆಯಲ್ಲಿ ತನ್ನ ಮಗುವಿಗೆ ಪತ್ನಿ ಹಾಲು ಕುಡಿಸುತ್ತಾ ಕುಳಿತ್ತಿದ್ದಳು. ಆಗ ಸುನೀಲ್​, ಪತ್ನಿಯ ಎದೆ ಭಾಗಕ್ಕೆ ಬ್ಲೇಡ್​ನಿಂದ ಕೊಯ್ದಿದ್ದಾನೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವು ಶಾಸಕರಾದ್ರೆ ನಮಗೇನ್ರಿ? ಸುಮ್ಮನೆ ಹಣ ಕಟ್ಟಿ… ಶಾಸಕನಿಗೆ ಟೋಲ್​ ಸಿಬ್ಬಂದಿ ಧಮ್ಕಿ!
ಅವನು ಬಂದಾಗ ಕಾರ್ಯಕರ್ತರು ಹಲ್ಲು ಗಿಂಜುತ್ತಾರೆ… ಎಚ್​ಡಿಕೆ ವಿರುದ್ಧ ನಾಲಗೆ ಹರಿಬಿಟ್ಟ ಯೋಗೇಶ್ವರ್​


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 5 =
Remember me
