ಶಿವಮೊಗ್ಗ: ಮದ್ಯ ಸಾಮ್ರಾಜ್ಯದ ಲಾಕ್​ ಓಪನ್ ಮಾಡಿ ಬಿಟ್ಟ ಕಾರಣ ಸೋಮವಾರ ರಾಜ್ಯದ ಹಲವೆಡೆ ಸೋಮವಾರ ಬೆಳ್ಳಂಬೆಳಗ್ಗೆಯೇ ಮದ್ಯದಂಗಡಿ ಮುಂದೆ ಕುಡುಕರು ಸರದಿ ನಿಲ್ಲಲಾರಂಭಿಸಿದ್ದರು. ಇದರಂತೆ ಶಿವಮೊಗ್ಗದ ಶರಾವತಿ ನಗರದಲ್ಲಿ ಮದ್ಯ ಪಡೆಯಲು ಜನರು ಸೋಮವಾರ ಬೆಳ್ಳಂಬೆಳಗ್ಗೆ ಮದ್ಯದಂಗಡಿ ಮುಂದೆ ಸರದಿಯಲ್ಲಿ ನಿಂತಿದ್ದರು.
ಇದನ್ನೂ ಓದಿ:ಮದ್ಯದ ಸಮಸ್ಯೆ ನಿಭಾಯಿಸಬೇಕಾದ ಮತ್ತೊಂದು ಸವಾಲು ಎದುರಾಗಿದೆ
ಶರಾವತಿ ನಗರದ ಎಂಎಸ್ ಐಎಲ್ ಎದುರು ಮದ್ಯ ಪ್ರೀಯರು ಮದ್ಯ ಪಡೆಯಲು ಕಾತುರದಿಂದ ಕಾದಿದ್ದರು. ಅಬಕಾರಿ ಇಲಾಖೆ ಮದ್ಯದಂಗಡಿ ತೆರೆಯಲು ಷರತ್ತುಬದ್ಧ ಅನುಮತಿ ನೀಡಿದ್ದು, ಬೆಳಗ್ಗೆ ೯ರಿಂದ ಸಂಜೆ ೭ರವರೆಗೆ ತೆರೆಯುವಂತೆ ಸೂಚಿಸಿದೆ. ಆದರೆ ಇಲ್ಲಿನ ಮದ್ಯದಂಗಡಿ ಎದುರು ಬೆಳಗ್ಗೆ ೭.೩೦ರಿಂದಲೇ ಸರದಿಯಲ್ಲಿ ಕಾದಿದ್ದರು. ಮದ್ಯ ಪ್ರೀಯರನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಡುವಂತಾಗಿದೆ.
‘ಲಾಕ್ ಡೌನ್ ಹಿನ್ನಲೆಯಲ್ಲಿ ೪೨ ದಿನಗಳ ಬಳಿಕ ಮದ್ಯದಂಗಡಿ ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಮದ್ಯದಂಗಡಿ ಮುಂದೆ ಸರದಿಯಲ್ಲಿ ಕಾಯುತ್ತಿದ್ದಾರೆ.
ಮದ್ಯದ ಮತ್ತು ಅಳತೆ ಮೀರಿ ಕುಡಿದರೆ ಆಪತ್ತು: ಎಣ್ಣೆ ಸಿಕ್ಕ ಖುಷಿಗೆ ನಿಯಂತ್ರಣ ಮೀರದಿರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
