ಹುಬ್ಬಳ್ಳಿ: ಕರೊನಾ ಸೋಂಕು ತಡೆಗೆ ವಿಧಿಸಲಾಗಿದ್ದ ಲಾಕ್​ಡೌನ್ ಅನ್ನು ಹಂತ ಹಂತವಾಗಿ ತೆರವುಗೊಳಿಸಲು ಮುಂದಾಗಿರುವ ಸರ್ಕಾರ, ಮದ್ಯಮಾರಾಟಕ್ಕೆ ಅನುಮತಿ ಕೊಟ್ಟ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆಯೇ ಮದ್ಯದಂಗಡಿಗಳ ಎದುರು ಮದ್ಯಪ್ರಿಯರು ಸರದಿ ನಿಂತಿರುವುದು ಕಂಡುಬಂತು.
ಇದನ್ನೂ ಓದಿ:ಶಿವಮೊಗ್ಗ ಶರಾವತಿ ನಗರದ ಎಂಎಸ್​ಐಎಲ್ ಮಳಿಗೆ ಮುಂದೆ ಕ್ಯೂ ನಿಂತ್ರು ಕುಡುಕರು…
ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿ ಮಳಿಗೆಗಳ ಎದುರು ದೊಡ್ಡ ಸರದಿಯೇ ಕಂಡುಬಂದಿದೆ. ನಗರದ 150 ಮಳಿಗೆಗಳ ಪೈಕಿ 38 ಮದ್ಯ ಮಾರಾಟ ಮಳಿಗೆಗಳಿಗೆ ಅನುಮತಿ ಸಿಕ್ಕಿದೆ. ಸರ್ಕಾರದ ನಿರ್ದೇಶನದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಮದ್ಯ ಮಾರಾಟಕ್ಕೆ ಮಳಿಗೆಗಳು ವ್ಯವಸ್ಥೆ ಮಾಡಿಕೊಂಡಿವೆ.
ಇದನ್ನೂ ಓದಿ:ಮದ್ಯದ ಸಮಸ್ಯೆ ನಿಭಾಯಿಸಬೇಕಾದ ಮತ್ತೊಂದು ಸವಾಲು ಎದುರಾಗಿದೆ
ಸೋಮವಾರ ಬೆಳಗ್ಗೆಯಿಂದಲೇ ಮದ್ಯಖರೀದಿಗಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಸರದಿ ನಿಂತಿದ್ದರು ಮದ್ಯವ್ಯಸನಿಗಳು. ಸರ್ಕಾರದ ನಿಯಮದಂತೆ ಮದ್ಯಪ್ರಿಯರಲ್ಲಿ ಮಳಿಗೆಗಳ ಮಾಲೀಕರು ಮನವಿ ಮಾಡಿಕೊಂಡಿದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಮನವರಿಕೆ ಮಾಡಿಕೊಳ್ಳುತ್ತಿದ್ದಾರೆ.
ಮದ್ಯದ ಮತ್ತು ಅಳತೆ ಮೀರಿ ಕುಡಿದರೆ ಆಪತ್ತು: ಎಣ್ಣೆ ಸಿಕ್ಕ ಖುಷಿಗೆ ನಿಯಂತ್ರಣ ಮೀರದಿರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − fifteen =
Remember me
