ಬೆಂಗಳೂರು:ಮದುವೆಗೆ ಮುಂಚೆ ವಧು ವಿಶೇಷವಾದ ಮೇಕಪ್​ಗೆ ಒಳಗಾಗುವುದು ಸರ್ವೇಸಾಮಾನ್ಯ. ಮೇಕಪ್ ಇಲ್ಲದೆ ಮದುವೆಯೇ ನಡೆಯುವುದಿಲ್ಲವೆಂದರೂ ತಪ್ಪೇನಲ್ಲ. ಆದರೆ ಇಲ್ಲೊಂದು ಕಡೆ ಮೇಕಪ್​ ವಧುವಿನ ಮುಖದ ಬಣ್ಣವನ್ನೇ ಕೆಡಿಸಿದ್ದಷ್ಟೇ ಅಲ್ಲ, ಇದೇ ಕಾರಣಕ್ಕೆ ಮದುವೆ ಕೂಡ ನಿಂತು ಹೋಗಿದೆ.
ಇದನ್ನೂ ಓದಿ:ಮನೆಯೊಳಗಿನ ಗಣೇಶನ ಫೋಟೋ ಫ್ರೇಮ್​ ಒಳಗಿತ್ತು ನಾಗರಹಾವು!
ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಧುವಿನ ಕುಟುಂಬಸ್ಥರು ಬ್ಯೂಟಿಪಾರ್ಲರ್​​ನ ಗಂಗಾ ಎಂಬಾಕೆಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಗಂಗಾಳನ್ನು ವಿಚಾರಣೆಗೆ ಒಳಪಡಿಸಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ:ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!
ವಧು ಹೊಸ ಥರದ ಸೌಂದರ್ಯವರ್ಧನೆಗೆ ಮನಸು ಮಾಡಿದ್ದು, ಫೌಂಡೇಷನ್ ಹಾಕಿದ ಬಳಿಕ ಸ್ಟೀಮ್​ ತೆಗೆದುಕೊಂಡಿದ್ದಳು. ಅದಾದ ಸ್ವಲ್ಪ ಹೊತ್ತಿಗೆ ವಧುವಿನ ಮುಖದ ಬಣ್ಣಗೆಟ್ಟು ಊದಿಕೊಂಡಿತ್ತು. ವಧುವಿನ ವಿರೂಪಗೊಂಡ ಮುಖವನ್ನು ನೋಡಿದ ವರ ಮದುವೆಯನ್ನೇ ರದ್ದುಗೊಳಿಸಿದ್ದಾನೆ.
ಗಂಡ ಶಾಪಿಂಗ್​ಗೆ ಹಣ ಕೊಟ್ಟಿಲ್ಲ ಅಂತ ಲವರ್​ನ ಕರೆಸಿ ಹೊಡೆಸಿದ ಹೆಂಡತಿ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:20 − nineteen =
Remember me
