ಬೆಳಗಾವಿ:ಹಾಡಹಗಲೇ ಕಾರೊಂದರ ಗಾಜನ್ನು ಒಡೆದ ದುಷ್ಕರ್ಮಿಗಳು, ಕಾರೊಳಗಿದ್ದ 10 ಲಕ್ಷ ರೂ. ಎಗರಿಸಿಕೊಂಡು ಪರಾರಿಯಾಗಿದ್ದಾರೆ. ಬೆಳಗಾವಿಯಲ್ಲಿನ ಸಬ್​ ಜೈಲೊಂದರ ಮುಂದೆಯೇ ಇಂಥದ್ದೊಂದು ಪ್ರಕರಣ ನಡೆದಿದೆ.
ಬೆಳಗಾವಿಯ ಗೋಕಾಕ್​ನ ಸಬ್​ ಜೈಲ್ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರಿನ ಗಾಜು ಒಡೆದ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಮುತ್ತುನಂದಿ ಎಂಬುವವರು ಹಣ ಕಳೆದುಕೊಂಡಿದ್ದಾರೆ. ಕಾರಿನಲ್ಲಿ ಹಣವಿದ್ದ ಬ್ಯಾಗ್​ ಸೇರಿಸಿ ಮತ್ತೆ ಹಣ ವಿತ್​​ಡ್ರಾ ಮಾಡಲು ಹೋಗಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಹಣವನ್ನು ದೋಚಿದ್ದಾರೆ.
ಹಣ ಕಳೆದುಕೊಂಡ ಮುತ್ತುನಂದಿ ಕೂಡಲೇ ಗೋಕಾಕ್ ಶಹರ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಬೇಸಿಗೆಯಲ್ಲಿ ವಾಹನದ ಪೆಟ್ರೋಲ್ ಟ್ಯಾಂಕ್ ಫುಲ್ ಮಾಡಿದ್ರೆ ಬ್ಲಾಸ್ಟ್​ ಆಗುತ್ತಾ?

5 ಮದ್ವೆ, 3 ಡೈವೋರ್ಸ್, ಸದ್ಯ ಇಬ್ರು ಹೆಂಡ್ತಿ; ಪತ್ನಿ ಬೇಗ ಮನೆಗೆ ಬರಲಿ ಎಂದೇ ಫ್ಲೈಓವರ್!; ಏನಿದು, ಯಾರ ಕಥೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 18 =
Remember me
