ಮಂಗಳೂರು:ದ.ಕ. ಜಿಲ್ಲೆಯ ಬಂಟ್ವಾಳದ ಸಂಗಬೆಟ್ಟುವಿನಲ್ಲಿ ಅಣ್ಣ ಮತ್ತು ತಂಗಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.
ನೀಲಯ್ಯ ಶೆಟ್ಟಿಗಾರ್ (42), ಕೇಸರಿ (39) ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದಿಂದ ಬಳಲುತ್ತಿರುವುದು ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ.
ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
PHOTOS| ವೈರಲ್​ ಆಗ್ತಿದೆ ಹೆಬ್ಬುಲಿ ಬೆಡಗಿ ಅಮಲಾ ಪೌಲ್​ ಹಾಟ್​ ಬಿಕಿನಿ ಫೋಟೋ…!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − 9 =
Remember me
