ಧಾರವಾಡ:ಸಹೋದರರಿಬ್ಬರು ಒಂದೇ ಕೊಠಡಿಯಲ್ಲಿ ಜೊತೆಗೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೈಲಾರಪ್ಪ ತೆಂಬದ ಮತ್ತು ಪ್ರಕಾಶ ತೆಂಬದ ಆತ್ಮಹತ್ಯೆಗೆ ಶರಣಾದ ಸೋದರರು. ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳಾಗಿದ್ದು, ವಿಷ ಸೇವಿಸಿ ಮೃತಪಟ್ಟಿದ್ದಾರೆ. ಸಾಲದ ಬಾಧೆಯಿಂದಾಗಿ ಹೀಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಆತ್ಮಹತ್ಯೆಗೆ ಖಚಿತ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ನವಲಗುಂದ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರಿನ್ನು ಕ್ರಿಮಿನಲ್‌ಗಳ ಜತೆ ಪಾರ್ಟಿಗೆ ಹಾಜರಾಗುವಂತಿಲ್ಲ; ರೌಡಿ-ಗೂಂಡಾಗಳ ಸಮಾರಂಭಗಳಲ್ಲಿ ಭಾಗಿ ಆಗುವಂತಿಲ್ಲ

ಅಳಿಯನಿಂದಲೇ ಮಾವನ ಅಪಹರಣ!; ರಿಯಲ್​ ಎಸ್ಟೇಟ್​ ಉದ್ಯಮಿ ಕಿಡ್ನ್ಯಾಪ್​ ಸಂಬಂಧ ಐವರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
