ಚಿಕ್ಕೋಡಿ:ಗಂಡ ಹೆಂಡತಿ ಇಬ್ಬರನ್ನೂ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣ ಘಟನೆ ನಡೆದ ಒಂದು ದಿನದ ನಂತರ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ಭೀಕರ ಕೊಲೆ ನಿನ್ನೆ ನಡೆದಿದೆ.
ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ಈ ದುಷ್ಕೃತ್ಯ ನಡೆದಿದ್ದು, ಗಜೇಂದ್ರ ವಣ್ಣೂರೆ (60) ಹಾಗೂ ಅವರ ಪತ್ನಿ ದ್ರಾಕ್ಷಾಯಿಣಿ ವಣ್ಣೂರೆ (48) ಕೊಲೆಗೀಡಾಗಿದ್ದಾರೆ. ಇವರ ಸ್ವಂತ ಮನೆಯಲ್ಲೇ ಈ ಬರ್ಬರ ಹತ್ಯೆ ನಡೆದಿದೆ.
ಇದನ್ನೂ ಓದಿ:ಯಥಾಸ್ಥಿತಿ ಕಾಪಾಡಿ, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಮದ್ಯಪಾನಪ್ರಿಯರ ಸಂಘದಿಂದ ಸರ್ಕಾರಕ್ಕೆ ಎಚ್ಚರಿಕೆ
ನಿನ್ನೆಯಿಂದ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ತೆಗೆಸಿ ನೋಡಿದಾಗ ಮನೆಯೊಳಗೆ ಜೊಡಿ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ರವಾನೆ ಮಾಡಲಾಗಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೊಲೆಗಳು ನಡೆದಿವೆ.
ಅಪ್ಪ-ಅಮ್ಮ ಸ್ಥಳದಲ್ಲೇ ಸಾವು; ಮೂವರು ಮಕ್ಕಳು ಪ್ರಾಣಾಪಾಯದಿಂದ ಪಾರು!

ಒಂದು ವರ್ಷದ ಅಂತರ.. ಅದೇ ಜಾಗ.. ಒಂದೇ ಥರದಲ್ಲಿ ಸಂಬಂಧಿಕರಿಬ್ಬರ ಸಾವು!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:17 − four =
Remember me
