ಬೆಂಗಳೂರು:ಸಿಎಂ ಯಡಿಯೂರಪ್ಪ ತನ್ನ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ‘ವಿಜಯಣ್ಣನವರೇ..’ ಎಂದು ಕರೆಯುವ ಮೂಲಕ ಪಕ್ಷದ ಮುಖಂಡರ ಹುಬ್ಬೇರಿಸಿದ ಘಟನೆ ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಮಂಗಳವಾರ) ಸಂಭವಿಸಿತು.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸಂಸದ ಕೆ.ವಿರುಪಾಕ್ಷಪ್ಪ ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ಮಾರು ಆರಂಭಿಸಿದ ಸಿಎಂ ಬಿಎಸ್​ವೈ, ತನ್ನ ಪುತ್ರ ವಿಜಯೇಂದ್ರರನ್ನ ‘ವಿಜಯಣ್ಣ’ ಎಂದು ಸಂಬೋಧಿಸಿದರು. ಆ ಮೂಲಕ ಎಂದು ತನ್ನ ಉತ್ತರಾಧಿಕಾರಿ ಇವರೇ ಎಂಬ ಮಾಹಿತಿಯನ್ನು ಸಿಎಂ ರವಾನಿಸಿದರೆ? ಎಂಬ ಚರ್ಚೆಗೀಡು ಮಾಡಿದ್ದಾರೆ.ಇದನ್ನೂ ಓದಿರಿಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ ಮಾಜಿ ಸಂಸದ ವಿರೂಪಾಕ್ಷಪ್ಪ! ಮಸ್ಕಿ ಬೈ ಎಲೆಕ್ಷನ್​ ಭರ್ಜರಿ ಸಿದ್ಧತೆ
ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್, ಸಚಿವ ಈಶ್ವರಪ್ಪ ಅವರು‌ ಸೇರಿ ತುಂಬಿದ್ದ ಸಭೆಯಲ್ಲಿ ಪುತ್ರ ವಿಜಯೇಂದ್ರ ಬಗ್ಗೆ ವಿಜಯಣ್ಣ ಎಂದಿದ್ದು ಕಾರ್ಯಕರ್ತರು, ಪಕ್ಷದ ಮುಖಂಡರಿಗೂ ಅಚ್ಚರಿ ತಂದಿದೆ.
ಕೆ.ವಿರುಪಾಕ್ಷಪ್ಪ ಅವರು ಬಿಜೆಪಿಗೆ ಸೇರ್ಪಡೆಯಾದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್, ಸಚಿವ ಈಶ್ವರಪ್ಪ, ವಿಜಯೇಂದ್ರ ಸೇರಿದಂರೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಅವರ ಸಮ್ಮುಖದಲ್ಲೇ ಸಿಎಂ, ‘ವಿಜಯಣ್ಣ’ ಎಂದಿದ್ದು ಕಾರ್ಯಕರ್ತರು, ಪಕ್ಷದ ಮುಖಂಡರಿಗೂ ಅಚ್ಚರಿ ತಂದಿದೆ. ತನ್ನ ಮುಂದಿನ ಉತ್ತರಾಧಿಕಾರಿ ವಿಜಯೇಂದ್ರ ಎಂಬ ಮಾಹಿತಿಯನ್ನು ಕಾರ್ಯಕರ್ತರಿಗೆ‌ ಸಿಎಂ ರವಾನಿಸಿದ್ದಾರೆ ಎನ್ನಲಾಗುತ್ತಿದೆ
ಒಕ್ಕಲಿಗರ ನಿಗಮಕ್ಕೆ 500 ಕೋಟಿ ರೂ. ಮೀಸಲಿಟ್ಟ ಸಿಎಂ: ಆದಿಚುಂಚನಗಿರಿ ಶ್ರೀಗಳ ಸಂತಸ

ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ ಮಾಜಿ ಸಂಸದ ವಿರೂಪಾಕ್ಷಪ್ಪ! ಮಸ್ಕಿ ಬೈ ಎಲೆಕ್ಷನ್​ ಭರ್ಜರಿ ಸಿದ್ಧತೆ

ಭೂಮಿ- ಕಾವೇರಿ ತಂತ್ರಾಂಶ ಸರ್ವರ್​ ಡೌನ್​: ಜನರ ಪರದಾಟ, ಸರ್ಕಾರಕ್ಕೆ ಹಿಡಿಶಾಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 5 =
Remember me
