ಉಡುಪಿ:ಪ್ರಧಾನ ನರೇಂದ್ರ ಮೋದಿ ಅವರ ಮುಂದೆ ರಾಹುಲ್​ ಗಾಂಧಿ ಬಚ್ಚಾ. ರಾಹುಲ್​ ಹೋದಲ್ಲಿ ಕಾಂಗ್ರೆಸ್​ ಸೋಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಲೇವಡಿ ಮಾಡಿದರು.
ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಸೋಮವಾರ ಹಮ್ಮಿಕೊಂಡ ‘ಜನಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದ ಯಡಿಯೂರಪ್ಪ, ಕಾಂಗ್ರೆಸ್​ನ​ ಕೆಲ ನಾಯಕರು ಸಿಎಂ ಆಗುವ ಭ್ರಮೆಯಲ್ಲಿದ್ದಾರೆ. ಅವರಿಗೆ ವಾಸ್ತವ ಸಂಗತಿ ತಿಳಿಸಲಿದ್ದೇವೆ. ಮೋದಿ ಟೀಕಿಸುವ ನೈತಿಕತೆ ಅವರಿಗೆ ಇಲ್ಲ. ರಾಹುಲ್​ ಹೋದಲ್ಲಿ ಕಾಂಗ್ರೆಸ್​ ಸೋಲುತ್ತದೆ ಎಂದರು.
ಮೋದಿ ಪ್ರಧಾನಿಯಾಗಿ 8 ವರ್ಷಗಳಲ್ಲಿ ಒಂದು ದಿನವೂ ವಿಶ್ರಾಂತಿ ತೆಗೆದುಕೊಂಡಿಲ್ಲ. ದೇಶದ ರಥ ಮುಂದೆ ಸಾಗಬೇಕಾದರೆ ಪಕ್ಷ ಬಲವರ್ಧನೆ ಅಗತ್ಯ. ಹೀಗಾಗಿ ಚಾಮರಾಜನಗರದಿಂದ ತಾನು ಹಾಗೂ ಉತ್ತರ ಕರ್ನಾಟಕದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವಾಸ ಹೊರಡಲಿದ್ದೇವೆ. ಈ ಸಂದರ್ಭ ರಾಜ್ಯ ರಾಜಕೀಯದ ಸ್ಪಷ್ಟ ಚಿತ್ರಣ ಸಿಗಲಿದೆ. 140ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಮೋದಿಯವರಿಗೆ ಗೌರವ ತಂದುಕೊಡುತ್ತೇವೆ. ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿ ರೂ. ಬಂಡವಾಳ ಹರಿದು ಬಂದಿರುವುದು ರಾಜ್ಯದ ಪ್ರಗತಿಗೆ ಸಾಕ್ಷಿ ಎಂದರು.
ಚಂದ್ರು ಸಾವಿನ ಪ್ರಕರಣ: ಗೌರಿಗದ್ದೆ ಆಶ್ರಮಕ್ಕೆ ತನಿಖಾ ತಂಡ ಭೇಟಿ, ವಿನಯ್​ ಗುರೂಜಿಯನ್ನೂ ವಿಚಾರಣೆ ನಡೆಸಿದ ಪೊಲೀಸರು

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಅತ್ತೆ-ಸೊಸೆ-ಮೊಮ್ಮಗಳು ದುರ್ಮರಣ

‘ಬಸವರಾಜ ಬೊಮ್ಮಾಯಿ ಅವರೇ, ಮತ್ತೆ ನಿಮಗೆ ಅಧಿಕಾರ ಬೇಕಾ? ಹಾಗಿದ್ರೆ ನಮಗೆ ದತ್ತಪೀಠ ಒಪ್ಪಿಸಿ…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 6 =
Remember me
