ಬೆಂಗಳೂರು:ಬಿ.ಎಸ್​. ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ(ಬುಧವಾರ) ನಡೆಯಲಿದ್ದು, 7ರಿಂದ 8 ಮಂದಿ ನೂತನ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.
ಸದ್ಯ ಸಂಪುಟದಲ್ಲಿ 7 ಖಾತೆಗಳು ಮಾತ್ರವೇ ಖಾಲಿ ಇದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಳೆ ಮಧ್ಯಾಹ್ನ 3:30ಕ್ಕೆ 7-8 ಮಂದಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದಿದ್ದಾರೆ. ಆ ಮೂಲಕ ಒಬ್ಬ ಹಾಲಿ ಸಚಿವರಿಗೆ ಕೋಕ್ ನೀಡುವುದು ಬಹುತೇಕ ಖಚಿತ ಎಂಬಂತಾಗಿದ್ದು. ಹಾಲಿ ಸಚಿವರ ಎದೆಯಲ್ಲಿ ಟೆನ್ಷನ್ ಶುರುವಾಗಿದೆ.ಇದನ್ನೂ ಓದಿರಿತಾನೇ ಸಾಕಿದ್ದ ಹಸುಗೆ ಬಲಿಯಾದ ಬಾಲಕ! ಮುಗಿಲುಮುಟ್ಟಿದೆ ಕುಟುಂಬಸ್ಥರ ಆಕ್ರಂದನ
ನೂತನ ಸಚಿವರ ಪಟ್ಟಿಯನ್ನು ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಬಿಡುಗಡೆ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.
ರಾಜ್ಯ ಸಚಿವ ಸಂಪುಟದಿಂದ ಕೋಕ್ ನೀಡುವ ಒಬ್ಬ ಸಚಿವರ ಪಟ್ಟಿಯಲ್ಲಿ ನಾಗೇಶ್, ಕೋಟಾ ಶ್ರೀನಿವಾಸ ಪೂಜಾರಿ, ಶಶಿಕಲಾಜೊಲ್ಲೆ, ಸಿ.ಸಿ.ಪಾಟೀಲ್, ಪ್ರಭುಚೌಹಾಣ್​ರ ಪೈಕಿ ಒಬ್ಬರ ಹೆಸರು ಇದೆ ಎನ್ನಲಾಗುತ್ತಿದೆ.
ತಾನೇ ಸಾಕಿದ್ದ ಹಸುಗೆ ಬಲಿಯಾದ ಬಾಲಕ! ಮುಗಿಲುಮುಟ್ಟಿದೆ ಕುಟುಂಬಸ್ಥರ ಆಕ್ರಂದನ

ತೊಗರಿ ಒಕ್ಕಣೆ ಮಾಡುತ್ತಿದ್ದ ಮಹಿಳೆ ಮಷಿನ್​ಗೆ ಸಿಲುಕಿ ಸಾವು!

ಎಲ್ಲೇ ಬರ ಬಂದರೂ, ಯಾವ ಕೆರೆ ಬತ್ತಿದರೂ ಗೌಡರ ಕಣ್ಣಲ್ಲಿ ಮಾತ್ರ ನೀರು ಬತ್ತಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 8 =
Remember me
