ಬೆಂಗಳೂರು:ಬಹು ನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬುಧವಾರ ಆಗಿದ್ದು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ‘ಸಪ್ತ’ ಶಾಸಕರು ಮಂತ್ರಿಗಿರಿ ಅಲಂಕರಿಸಿದ್ದಾರೆ.
ಎಸ್. ಅಂಗಾರ, ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ. ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಉಮೇಶ್ ಕತ್ತಿ ಸೇರಿ 7 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರ ಬೆನ್ನಲ್ಲೇ ಇವರೆಲ್ಲರಿಗೂ ವಿಧಾನಸೌಧದಲ್ಲೇ ಕೊಠಡಿ ಹಂಚಿಕೆ ಮಾಡಲಾಗಿದೆ.ಇದನ್ನೂ ಓದಿರಿಅಬಕಾರಿ ಸಚಿವ ಸ್ಥಾನಕ್ಕೆ ನಾಗೇಶ್​ ರಾಜೀನಾಮೆ ಕೊಟ್ಟಿದ್ದಕ್ಕೆ ಸ್ವಕ್ಷೇತ್ರದಲ್ಲೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ!
ನೂತನ ಸಚಿವರಿಗೆ ಇಂದು ಅಥವಾ ನಾಳೆ ಖಾತೆ ಹಂಚಿಕೆ ಆಗಲಿದ್ದು, ಯಾರಿಗೆ ಯಾವ ಖಾತೆ ಸಿಗಲಿದೆ ಎಂಬುದರ ಸಂಭಾವ್ಯ ಪಟ್ಟಿ ಇಲ್ಲಿದೆ.
ಈ ಖಾತೆಗಳು ನೂತನ ಸಚಿವರಿಗೆ ಸಿಗಬಹುದು ಎನ್ನಲಾಗಿದೆ. ಇನ್ನು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮಾತನಾಡಿದ ಎಂಟಿಬಿ ನಾಗರಾಜ್, ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ವಸತಿ ಖಾತೆ ಕೊಟ್ರೆ ಒಳ್ಳೆಯದು ಎಂದರು. ಎಸ್. ಅಂಗಾರ ಮಾತನಾಡಿ, ನನಗೆ ಯಾವುದೇ ಇಲಾಖೆ ಕೊಟ್ಟರೂ ನಿಭಾಯಿಸುತ್ತೇನೆ. ನನಗೆ ಯಾವುದೇ ಖೋಟಾದಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ. ಪಕ್ಷ ಗುರುತಿಸಿ ಅವಕಾಶ ಕೊಟ್ಟಿದೆ. ನನಗೆ ಅವಕಾಶ ಮಾಡಿಕೊಟ್ಟವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಅಣ್ಣ-ತಮ್ಮನಿಂದ ನಿರಂತರ ಅತ್ಯಾಚಾರ: ಲವ್ ಜಿಹಾದ್​ಗೆ ಸಿಲುಕಿ ನರಳಾಡುತ್ತಿದ್ದಾಳೆ ಬೆಂಗಳೂರಿನ ಯುವತಿ

ಪ್ರೀತಿಸಿ ಮದ್ವೆ ಮಾಡಿಕೊಂಡಾಗ ಅಡ್ಡಿಯಾಗದ ಆ ಸಮಸ್ಯೆ ವರ್ಷದ ಬಳಿಕ ದೊಡ್ಡದಾಯ್ತೆ..? ಗಂಡನ ಮನೆ ಬಾಗಿಲಲ್ಲಿ ಕಣ್ಣೀರಿಟ್ಟ ಪತ್ನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
