ಬೆಳಗಾವಿ:ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಈ ದಿನದ ಮಹತ್ವದ ಬೆಳವಣಿಗೆ, ಬಿ.ಎಸ್​. ಯಡಿಯೂರಪ್ಪ ರಾಜೀನಾಮೆಯನ್ನು ಕರ್ನಾಟಕದ ದುರ್ದೈವ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ.ಎಸ್​. ಯಡಿಯೂರಪ್ಪ ಅವರ ರಾಜೀನಾಮೆ ವಿಚಾರವಾಗಿ ತಮ್ಮ ಅನಿಸಿಕೆ ಹಂಚಿಕೊಂಡರು.
ಇದನ್ನೂ ಓದಿ:ಕೆಎಎಸ್​ ಪರೀಕ್ಷೆಯಲ್ಲಿ ಫೇಲಾದೆ ಎಂದು ಆತ್ಮಹತ್ಯೆ ಮಾಡಿಕೊಂಡ ಅಸಿಸ್ಟೆಂಟ್ ಪ್ರೊಫೆಸರ್​!
ಬಿ.ಎಸ್​. ಯಡಿಯೂರಪ್ಪ ಅವರು ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿಲ್ಲ. ಬಿಜೆಪಿ ಹೈಕಮಾಂಡ್​ ಅವರನ್ನು ಹೆದರಿಸಿ ರಾಜೀನಾಮೆ ನೀಡಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, 2019ರಲ್ಲಿ ಪ್ರವಾಹ ಬಂದಾಗ ಮಂತ್ರಿಮಂಡಲ ಇರಲಿಲ್ಲ. ಈ ಭಾರಿ ಪ್ರವಾಹ ಬಂದಾಗ ಸಿಎಂ ರಾಜೀನಾಮೆ ನೀಡಿದ್ದಾರೆ. ಇದು ಕರ್ನಾಟಕದ ದುರ್ದೈವವೇ ಸರಿ ಎಂದಿದ್ದಾರೆ.
ಇಂಥ ಪ್ರವಾಹ ಸಂದರ್ಭದಲ್ಲಿ ರಾಜೀನಾಮೆ ಪಡೆಯಬಾರದಿತ್ತು. ರಾಜೀನಾಮೆ ಪಡೆಯುವುದೇ ಆಗಿದ್ದರೆ ಸ್ವಲ್ಪ ದಿನ ಕಾದು ಪಡೆಯಬೇಕಿತ್ತು ಎಂದು ಸಿದ್ದರಾಮಯ್ಯ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರಿಬ್ಬರಿಗೆ ಕಣ್ಣೀರು ಬರಲ್ಲ, ಯಡಿಯೂರಪ್ಪ ಅವರಿಗೆ ಕಣ್ಣೀರು ಬಂದಿದ್ದರಲ್ಲಿ ತಪ್ಪಿಲ್ಲ: ಶಾಸಕ ರಘುಪತಿ ಭಟ್​

ಬಿಎಸ್​ವೈ ರಾಜೀನಾಮೆ: ಅಚ್ಚರಿ ಮೂಡಿಸಿದೆ ಕೇಂದ್ರ ನಾಯಕರ ಮೌನ!

ಸಾವಿರ ವರ್ಷಗಳ ಹಿಂದಿನ ಬೆಳವಣಿಗೆಯನ್ನು ನೆನಪಿಸಿದೆ ಬಿಎಸ್​ವೈ ರಾಜೀನಾಮೆ: ಸತೀಶ್​ ಜಾರಕಿಹೊಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 17 =
Remember me
