ತುಮಕೂರು: ವಿಧಾನಸಭೆ ಚುನಾವಣೆಯಲ್ಲಿ ಇನ್ನೇನು 9 ದಿನ ಬಾಕಿ ಇದೆ. ಈ ನಡುವೆ ಮತದಾರರ ಮನ ಗೆಲ್ಲಲು ಆಡಳಿತ ರೂಢ ಬಿಜೆಪಿ ರಾಷ್ಟ್ರೀಯ ನಾಯಕರ ಮೊರೆ ಹೋಗಿದೆ.  ಎಲ್ಲಾ ಕ್ಷೇತ್ರದ ಅಭ್ಯರ್ಥಿಗಳು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ.  ಬಿ ಎಸ್​​ ಯಡಿಯೂರಪ್ಪ ರೋಡ್ ಶೋ ಬಳಿಕ ಸೇಬಿಗಾಗಿ ಮುಗಿ ಬಿದ್ದ ಘಟನೆ ತುಮಕೂರು ಗ್ರಾಮಾಂತರದ ಹೆಬ್ಬೂರಿನಲ್ಲಿ ನಡೆದಿದೆ.
ಇದನ್ನೂ ಓದಿ:ಪಾಕ್​​ನಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಹಲ್ಲಿ ತೈಲ ಬಳಕೆ!
ತುಮಕೂರು ಗ್ರಾಮಾಂತರದ ಹೆಬ್ಬೂರಿನಲ್ಲಿ ಬಿ ಎಸ್​​ ಯಡಿಯೂರಪ್ಪ ಅವರು ಮತ ಪ್ರಚಾರ ಕಾರ್ಯಕ್ರಮವನ್ನು ಮಾಡಿದ್ದಾರೆ. ಅದ್ಧೂರಿಯಾಗಿ ಅವರನ್ನು ಸ್ವಾಗತಿಸಿದ್ದು, ಈ ವೇಳೆ ಯಡಿಯೂರಪ್ಪಗೆ ಹಾಕಲು ಬೃಹತ್ ಸೇಬಿನ ಹಾರ ಮಾಡಿಸಲಾಗಿತ್ತು. ಅಭಿಮಾನಿಗಳು ಕ್ರೇನ್ ಬಳಸಿ ಸೇಬಿನ ಹಾರ ಹಾಕಿದ್ದು, ಅವರನ್ನು ಭರ್ಜರಿಯಾಗಿ ಸ್ವಾಗತಿಸಿದರು. ಯಡಿಯೂರಪ್ಪ ರೋಡ್ ಶೋ ಬಳಿಕ ಸೇಬಿಗಾಗಿ ಜನ ಮುಗಿ ಬಿದ್ದಿದ್ದಾರೆ.
ಇದನ್ನೂ ಓದಿ:BJP Manifesto: ಬಿಜೆಪಿಯ ‘ಪ್ರಜಾ ಪ್ರಣಾಳಿಕೆ’ಯಲ್ಲಿ ಏನಿದೆ?ಯಡಿಯೂರಪ್ಪ ರೋಡ್ ಶೋ ತೆರಳಿದ ಬಳಿಕ ಹಾರದಲ್ಲಿದ್ದ ಸೇಬು ಕಿತ್ತುಕೊಳ್ಳಲು ನೂಕು ನುಗ್ಗಲು ಆಗಿದೆ. ಈ ವೇಳೆ ಪೊಲೀಸರು ಜನರನ್ನು ಚದುರಿಸಲು ಹರಸಾಹಸ ಪಟ್ಟಿದ್ದಾರೆ.
ಕಾರ್​ಗೆ ಬೈಕ್ ಡಿಕ್ಕಿ; ರಸ್ತೆಗೆ ಬಿದ್ದ ಯುವಕರ ಮೇಲೆ ಹರಿದ ಮತ್ತೊಂದು ಕಾರು.. ಮೂವರು ಮೃತ್ಯು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
