ದಾವಣಗೆರೆ:ಕಾಂಗ್ರೆಸ್ ಸರ್ಕಾರ ಭರವಸೆ ಕೊಟ್ಟಂತೆ ಐದು ಯೋಜನೆ ಅನುಷ್ಠಾನ ಮಾಡಲು ಆಗದೇ ಇದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಕಾಂಗ್ರೆಸ್​​ ವಿರುದ್ಧವಾಗಿ ವಾಗ್ದಾಳಿ ಮಾಡಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರನ್ನು ಮರಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಮಾಡುತ್ತಿದೆ. ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೇಳಿ ಭರವಸೆ ಕೊಟ್ಟಿದ್ರಾ? ಚುನಾವಣೆಯಲ್ಲಿ ಗೆಲ್ಲಬೇಕು ಅಂತ ಅವರೇ ಭರವಸೆ ಕೊಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ಬಾಡಿಗೆದಾರರ ಕಿರುಕುಳ ಸಹಿಸದೆ ಪ್ರಾಣ ಬಿಟ್ಟ ಮನೆ ಒಡತಿ; ಮಗಳ ಸಾವಿನ ಸುದ್ದಿ ಕೇಳಿ ಕೊನೆಯುಸಿರೆಳೆದ ತಾಯಿ!
ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ ಅಕ್ಕಿ‌ ಕೊಡುತ್ತಿದೆ. ಸಿಎಂ ಸಿದ್ದರಾಮಯ್ಯ ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು. ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ವಿದ್ಯುತ್ ದರ ಏರಿಕೆ ವಿರುದ್ಧ ವಿಜಯಪುರದಲ್ಲಿ ಕೈಗಾರಿಕೆಗಳ ಪ್ರತಿಭಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 13 =
Remember me
