ಶಿವಮೊಗ್ಗ:ಹೋರಿ ಹಬ್ಬ ವೀಕ್ಷಿಸಲು ತೆರಳಿದ್ದ ಯುವಕ ಹೋರಿ ತಿವಿದು ಮೃತಪಟ್ಟಿದ್ದಾನೆ.  ಈ ಘಟನೆ ಶಿಕಾರಿಪುರ ತಾಲೂಕು ಕಲ್ಮನೆ ಗ್ರಾಮದಲ್ಲಿ ನಡೆದಿದೆ.
ಪುನೀತ್ ಆಚಾರ್ (19) ಮೃತ ಯುವಕ. ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿಯಾಗಿದ್ದಾನೆ.ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸಲು ಹೋಗಿದ್ದ ಪುನೀತ್ ಆಚಾರ್ ಹೋಗಿದ್ದ. ಈ ವೇಳೆ ಆತನಿಗೆ ಹೋರಿ ತಿವಿದಿದೆ. ಹೋರಿ ತಿವಿತದಿಂದ ಕುಸಿದುಬಿದ್ದ ಆತನನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದು ತರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಶಿಕಾರಿಪುರ ಪಟ್ಟಣದಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದ ಆತ ಸೋಮವಾರ ಕಲ್ಮನೆಯಲ್ಲಿ ಹೋರಿ ಸ್ಪರ್ಧೆ ವೀಕ್ಷಿಸಲು ತೆರಳಿದ್ದ ವೇಳೆ ಅವಘಡ ಸಂಭವಿಸಿದೆ. ಪುನೀತ್ ತಂದೆ ಗಜೇಂದ್ರ ಆಚಾರ್ ಹೋರಿ ಆಯೋಜಕರ ವಿರುದ್ಧ ಕ್ರಮ ಜರುಗಿಸುವಂತೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಶಿಕಾರಿಪುರ ತಾಲೂಕಿನಲ್ಲಿ ಹೋರಿ ಹಬ್ಬಕ್ಕೆ ಇದು ಎರಡನೇ ಬಲಿಯಾಗಿದ್ದು ಜನವರಿಯಲ್ಲಿ ಹೋರಿ ಹಬ್ಬ ನೋಡಲು ಹೋದ ತರಲಘಟ್ಟದ ಯುವಕ‌ ಮೃತಪಟ್ಟಿದ್ದಾನೆ.
ಪೆಟ್ರೋಲ್ ಖಾಲಿಯಾದ್ರೂ ಬೈಕ್​ನಿಂದ ಇಳಿಯದ ಗ್ರಾಹಕ; ರ‍್ಯಾಪಿಡೋ ಸವಾರ ಪಟ್ಟ ಕಷ್ಟ ಅಷ್ಟಿಷ್ಟಲ್ಲ..

ನಟಿಯರಿಗೂ ಟಕ್ಕರ್ ಕೊಡೊ ಬ್ಯೂಟಿ ನಿವೇದಿತಾ; ಚಂದನ್​​ ಎಲ್ಲಿದ್ದೀಯಪ್ಪ? ನಿನ್ನ ಹೆಂಡ್ತಿ ಅವತಾರ ನೋಡೋಕಾಗ್ತಿಲ್ಲ ಎಂದ್ರು ನೆಟ್ಟಿಗರು

ಆಫರ್​.. ಆಫರ್​..ಮಗುವಿಗೆ ಜನ್ಮ ನೀಡಿದ್ರೆ ಸಿಗುತ್ತೆ 62 ಲಕ್ಷ ರೂಪಾಯಿ

ಒಂದು ಕೈಯಲ್ಲಿ ಮಗು, ಇನ್ನೊಂದು ಕೈಯಿಂದ ಟ್ರಾಫಿಕ್ ಕಂಟ್ರೋಲ್; ಪೊಲೀಸ್ ವಿಡಿಯೋ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + nine =
Remember me
