ಬೆಳಗಾವಿ:ಚಿತ್ರನಟರೊಬ್ಬರ ಮೇಲೆ ಇಬ್ಬರು ಗುಂಡಿನ ದಾಳಿ ನಡೆಸಿ ಪರಾರಿಯಾದ ಪ್ರಕರಣವೊಂದು ನಡೆದಿದೆ. ನಟನ ಮನೆ ಮುಂದೆಯೇ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.
‘ಅಮೃತಸಿಂಧು’ ಸಿನಿಮಾದಲ್ಲಿ ಅಭಿನಯಿಸಿದ್ದ ಚಿತ್ರನಟ, ಉದ್ಯಮಿ ಶಿವರಂಜನ್ ಬೋಳಣ್ಣವರ್ ಮೇಲೆ ಈ ಗುಂಡಿನ ದಾಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಹಳೇ ಹಣಮಂತ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತ; ಹೊಲಕ್ಕೆ ನುಗ್ಗಿದ ವಾಹನ, 29 ವರ್ಷದ ಇಂಜಿನಿಯರ್ ಸಾವು..
ಬೈಕ್​ನಲ್ಲಿ ಬಂದಿದ್ದ ಇಬ್ಬರು ಮೂರರಿಂದ ನಾಲ್ಕು ಸುತ್ತು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಅದೃಷ್ಟವಶಾತ್ ಗುಂಡು ತಾಗದ್ದರಿಂದ ಶಿವರಂಜನ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ನಾಲ್ಕು ತಂಡ ರಚನೆ ಮಾಡಲಾಗಿದ್ದು, ಪೊಲೀಸರು ತನಿಖೆಗಿಳಿದಿದ್ದಾರೆ.
https://www.vijayavani.net/actor-satish-had-meals-with-food-delivery-boys-and-assured-free-tickets-for-movie/
ಸುಟ್ಟು ಕರಕಲಾದ ಶವ: ಸತ್ತ ಪತ್ನಿಯ ಗುರುತು, ಕೊಂದ ಪತಿಯ ಪತ್ತೆಯೇ ಇಂಟರೆಸ್ಟಿಂಗ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − fifteen =
Remember me
