ಚಾಮರಾಜನಗರ:ಪ್ರಯಾಣಿಕರಿಂದ ತುಂಬಿದ್ದ ಬಸ್ಸೊಂದು ಬೆಟ್ಟದ ಇಳಿಜಾರಿನಲ್ಲಿ ಅಪಘಾತಕ್ಕೀಡಾದ ಪ್ರಸಂಗವೊಂದು ನಡೆದಿದೆ. ಚಾಮರಾಜನಗರ ಜಿಲ್ಲೆ ಬಿಳಿಗಿರಿರಂಗನ ಬೆಟ್ಟದ ಚೈನ್ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ.
ಇಲ್ಲಿನ ದೇವಸ್ಥಾನದಲ್ಲಿನ ರಥೋತ್ಸವಕ್ಕೆ ಬಂದಿದ್ದ ಭಕ್ತರನ್ನು ವಾಪಸ್ ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್​, ಮಾರ್ಗಮಧ್ಯೆ ಬೆಟ್ಟದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಬಳಿಕ ಮರವೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ.
90 ಮಂದಿ ಪ್ರಯಾಣಿಕರಿದ್ದ ಈ ಬಸ್​ ಅದೃಷ್ಟವಶಾತ್ ಅಂಥ ಗಂಭೀರ ಪರಿಣಾಮಕ್ಕೆ ಒಳಗಾಗಿಲ್ಲ. ಅದಾಗ್ಯೂ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಾದ ಪದ್ಮಮ್ಮ, ವೆಂಕಟಲಕ್ಷ್ಮಮ್ಮ ಅವರನ್ನು ಯಳಂದೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೊಂದು ಫೋನ್​ ಕರೆಗೆ ಸಿಎಂ ವಾಪಸ್​ ಬಂದರು; ಕರೆ ಮಾಡಿದ್ಯಾರು?
ಬಾಲಿವುಡ್​ ಮೇಲೆ ಅಣುಬಾಂಬ್​!; ನಿರ್ದೇಶಕ ರಾಮ್​ಗೋಪಾಲ್​ ವರ್ಮಾ ಹೀಗಂದಿದ್ದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
